Expressway

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಪ್ರತಾಪ್ ಸಿಂಹ, ಹೆಚ್.ಸಿ.ಮಹಾದೇವಪ್ಪ ನಡುವೆ ಇದೀಗ ಕ್ರೆಡಿಟ್ ವಾರ್
ರಾಜಕೀಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಪ್ರತಾಪ್ ಸಿಂಹ, ಹೆಚ್.ಸಿ.ಮಹಾದೇವಪ್ಪ ನಡುವೆ ಇದೀಗ ಕ್ರೆಡಿಟ್ ವಾರ್

ಬೆಂಗಳೂರು- ಮೈಸೂರು ನಡುವಿನ ರಾಜ್ಯ ಹೆದ್ದಾರಿಯನ್ನು ದಶಪಥದ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾರ್ಪಡಿಸಿದ ವಿಚಾರದಲ್ಲಿ ಇದೀಗ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ನಡುವೆ ಟ್ವಿಟರ್ ನಲ್ಲಿ ಕ್ರೆಡಿಟ್ ವಾರ್ ಜೋರಾಗಿಯೇ ನಡೆದಿದೆ.

ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ
ದೇಶ

ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ 296 ಕಿ.ಮೀ ಉದ್ದದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದರು. ಇದು ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮೂಲಕ ಸಾಗಲಿದ್ದು, ಸುಮಾರು 14, 850 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

2022 ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ರೆಡಿ- ಎನ್ ಹೆಚ್ಎಐ
ರಾಜ್ಯ

2022 ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ರೆಡಿ- ಎನ್ ಹೆಚ್ಎಐ

ಕೇಂದ್ರ  ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ನಿರ್ದಿಷ್ಟಪಡಿಸಿರುವಂತೆ  ಮಹತ್ವಕಾಂಕ್ಷೆಯ 117.3 ಕಿ.ಮೀ ಉದ್ದದ 10 ಪಥದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಅಕ್ಟೋಬರ್ 2022ರ ವೇಳೆಗೆ ತನ್ನ ಗಡುವನ್ನು ಪೂರ್ಣಗೊಳಿಸುವ ಹಾದಿಯಲ್ಲಿದೆ.

ಬೆಂಗಳೂರು-ಮೈಸೂರು ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ವೇಳೆ ಮಣ್ಣು ಗುಡ್ಡೆ ಕುಸಿದು ಇಬ್ಬರು ಕಾರ್ಮಿಕರ ಸಾವು
ರಾಜ್ಯ

ಬೆಂಗಳೂರು-ಮೈಸೂರು ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ವೇಳೆ ಮಣ್ಣು ಗುಡ್ಡೆ ಕುಸಿದು ಇಬ್ಬರು ಕಾರ್ಮಿಕರ ಸಾವು

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ವೇಳೆ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತ ಪಟ್ಟಿರುವ ಘಟನೆ ಮದ್ದೂರು ಪಟ್ಟಣದ ಕೃಷಿ ಇಲಾಖೆ ಕಛೇರಿ ಮುಂಭಾಗ ಜರುಗಿದೆ

ದೆಹಲಿ- ಮೀರತ್ ಎಕ್ಸ್ ಪ್ರೆಸ್ ವೇ  ಮೊದಲ ಹಂತಕ್ಕೆ  ಪ್ರಧಾನಿ ನರೇಂದ್ರ ಮೋದಿ ಚಾಲನೆ
ದೇಶ

ದೆಹಲಿ- ಮೀರತ್ ಎಕ್ಸ್ ಪ್ರೆಸ್ ವೇ ಮೊದಲ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ದೆಹಲಿ- ಮೀರತ್ ಎಕ್ಸ್ ಪ್ರೆಸ್ ವೇ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಉದ್ಘಾಟಿಸಿದರು. ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಆರು ತಿಂಗಳಲ್ಲಿ ಬೆಂಗಳೂರು- ಮೈಸೂರು ಷಟ್ಪಥ ರಸ್ತೆ ಕಾಮಗಾರಿ ಆರಂಭ
ರಾಜ್ಯ

ಆರು ತಿಂಗಳಲ್ಲಿ ಬೆಂಗಳೂರು- ಮೈಸೂರು ಷಟ್ಪಥ ರಸ್ತೆ ಕಾಮಗಾರಿ ಆರಂಭ

ಬೆಂಗಳೂರಿಗೆ ಸಂಚರಿಸುವವರಿಗೆ ಮೇಜರ್ ರಿಲೀಫ್ ಸಿಗಲಿದೆ. ಏಕೆಂದರೇ ಇನ್ನು ಆರು ತಿಂಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ...

12 ಹೊಸ ಎಕ್ಸ್ ಪ್ರೆಸ್ ವೇಗಳ ನಿರ್ಮಾಣ: ನಿತಿನ್ ಗಡ್ಕರಿ
ದೇಶ

12 ಹೊಸ ಎಕ್ಸ್ ಪ್ರೆಸ್ ವೇಗಳ ನಿರ್ಮಾಣ: ನಿತಿನ್ ಗಡ್ಕರಿ

ವಿವಿಧ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಕನಿಷ್ಠ 12 ಹೊಸ ಎಕ್ಸ್ ಪ್ರೆಸ್ ವೇಗಳನ್ನು ಮುಂದಿನ ವರ್ಷ...

ದೆಹಲಿ-ಮೀರತ್ ಎಕ್ಸ್ ಪ್ರೆಸ್ ಹೈ ವೇಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ದೇಶ

ದೆಹಲಿ-ಮೀರತ್ ಎಕ್ಸ್ ಪ್ರೆಸ್ ಹೈ ವೇಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ದೆಹಲಿ-ಮೀರತ್ 14 ಪಥಗಳ ಎಕ್ಸ್ ಪ್ರೆಸ್ ಹೈ ವೇಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕು ಸ್ಥಾಪನೆ ನೆರವೇರಿಸಿದರು...