expulsion

ಯತ್ನಾಳ್ ಉಚ್ಚಾಟನೆ: ಮಾಜಿ ಶಾಸಕ ಮಹೇಶ್ ಕುಮಟಳ್ಳಿ ತೀವ್ರ ಅಸಮಾಧಾನ
ಯತ್ನಾಳ್ ಯಾವಾಗಲೂ ಹಿಂದುತ್ವ ರಾಜಕೀಯದ ಪರವಾಗಿ ನಿಂತಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ನಾನು ಗೌರವಿಸುತ್ತೇನೆ.

ಕಾಂಗ್ರೆಸ್, ಜೆಡಿಎಸ್ ಸೇರಲ್ಲ; ವಿಜಯದಶಮಿಯಂದು ನಿರ್ಧಾರ ತಿಳಿಸುವೆ: ಯತ್ನಾಳ್
ನಾನು ಯಾವುದೇ ತಪ್ಪುಗಳನ್ನು ಮಾಡಿಲ್ಲ. ಆದ್ದರಿಂದ ನನ್ನನ್ನು ಪಕ್ಷಕ್ಕೆ ಮರಳಿ ಕರೆತರುವಂತೆ ಯಾರನ್ನೂ ಬೇಡಿಕೊಳ್ಳುವುದಿಲ್ಲ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಉಚ್ಚಾಟನೆ ಹೊಸತೇನಲ್ಲ: 'ಜಿಹ್ವಾ ಚಾಪಲ್ಯ'ಕ್ಕೆ ಮೂರನೇ ಬಾರಿ ಪೆಟ್ಟು!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಇತರ ಪ್ರಮುಖ ನಾಯಕರ ವಿರುದ್ಧ ದಂಗೆ ಎದ್ದಿದ್ದಕ್ಕಾಗಿ ಅವರನ್ನು ಈ ಹಿಂದೆ 2 ಬಾರಿ ಹೊರಹಾಕಲಾಯಿತು.

ಯತ್ನಾಳ್ ಉಚ್ಛಾಟನೆಗೆ ಯಡಿಯೂರಪ್ಪ ಕಾರಣ; ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ: ಜಯಮೃತ್ಯುಂಜಯ ಸ್ವಾಮೀಜಿ
ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ.

ಉಚ್ಛಾಟನೆಗೆ ಹೆದರಲ್ಲ, ಗೆದ್ದು ಮರಳಿ ಬಿಜೆಪಿಗೆ ಹೋಗುವೆ: ಕೆ.ಎಸ್.ಈಶ್ವರಪ್ಪ
ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ರಳಿ ಹೋಗುತ್ತೇನೆಂದು ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಹೇಳಿದರು.

ಸಿಎಂ ಇಬ್ರಾಹಿಂ ಉಚ್ಚಾಟನೆ: ದೇವೇಗೌಡ, ಕುಮಾರಸ್ವಾಮಿಗೆ ಸಮನ್ಸ್ ಜಾರಿ
ಜೆಡಿಎಸ್ ಸಂವಿಧಾನಕ್ಕೆ ವಿರುದ್ಧವಾಗಿ ತನ್ನನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಮತ್ತು ತಮ್ಮ ವಾದ ಆಲಿಸದೇ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ನಡೆಸಲು ಉದ್ದೇಶಿಸಲಾಗಿದೆ ಎಂದು ಆಕ್ಷೇಪಿಸಿ ಸಿ ಎಂ ಇಬ್ರಾಹಿಂ ಸಲ್ಲಿಸಿರುವ ಅರ್ಜಿಯ ಸಂಬಂಧ...

ಲೋಕಸಭೆಯಿಂದ ಉಚ್ಛಾಟನೆ; ಮಹುವಾ ಮೊಯಿತ್ರಾ ಅರ್ಜಿ ವಿಚಾರಣೆಯನ್ನು ಜನವರಿ 3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಅವರನ್ನು ಸಂಸತ್ತಿನ ಕೆಳಮನೆಯಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದಿನ ವರ್ಷ ಜನವರಿ 3ಕ್ಕೆ ಮುಂದೂಡಿದೆ.

ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಛಾಟನೆ: ಸುಪ್ರೀಂ ಕೋರ್ಟ್ನಲ್ಲಿ ಇಂದು ಅರ್ಜಿ ವಿಚಾರಣೆ
ತಮ್ಮನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ 49 ವರ್ಷದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರದಂದು (ಡಿ. 15) ವಿಚಾರಣೆ ನಡೆಸಲಿದೆ.

ಲೋಕಸಭೆಯಿಂದ ಉಚ್ಛಾಟನೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ, ಶೀಘ್ರದಲ್ಲೇ ಅರ್ಜಿ ವಿಚಾರಣೆ ಸಾಧ್ಯತೆ
ತಮ್ಮನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ 49 ವರ್ಷದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ವಕೀಲರು ಟಿಎನ್ಐಇಗೆ ತಿಳಿಸಿದ್ದಾರೆ.

