Extend Support

ಬೆಂಗಳೂರು: ಸೋನಮ್ ವಾಂಗ್ ಚುಕ್ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನಿಸರ್ಗ ಪ್ರೇಮಿಗಳ ಬೆಂಬಲ
ರಾಜ್ಯ

ಬೆಂಗಳೂರು: ಸೋನಮ್ ವಾಂಗ್ ಚುಕ್ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನಿಸರ್ಗ ಪ್ರೇಮಿಗಳ ಬೆಂಬಲ

ಕೈಗಾರಿಕೀಕರಣದಿಂದಾಗಿ ಹಿಮಾಲಯ ಪ್ರದೇಶಕ್ಕೆ ಹಾನಿ ಕುರಿತು ಅರಿವು ಮೂಡಿಸಲು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜನಪ್ರಿಯ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ಸುಧಾರಣಾವಾದಿ ಸೋನಮ್ ವಾಂಗ್‌ಚುಕ್ ಅವರಿಗೆ ನಗರದಲ್ಲಿನ ನಿಸರ್ಗ ಪ್ರೇಮಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!
ಸಿನಿಮಾ ಸುದ್ದಿ

'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ.

ಕುಸ್ತಿಪಟುಗಳ ಪರವಾಗಿ ನಾಳೆ ಮಹಿಳಾ ಕಾಂಗ್ರೆಸ್ ನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಪುಷ್ಪಾ ಅಮರನಾಥ್
ರಾಜ್ಯ

ಕುಸ್ತಿಪಟುಗಳ ಪರವಾಗಿ ನಾಳೆ ಮಹಿಳಾ ಕಾಂಗ್ರೆಸ್ ನಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಪುಷ್ಪಾ ಅಮರನಾಥ್

ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರ ರಕ್ಷಣೆ ಇಲ್ಲವಾಗಿದೆ. ಬೇಟಿ ಬಚಾವೋ, ಬೇಟಿ ಪಢಾವೋ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಮಹಿಳೆಯರ ರಕ್ಷಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದ್ದಾರೆ.

ತೋಮರ್ ಭೇಟಿಯಾದ ನಂತರ ನೂತನ ಕೃಷಿ ಕಾನೂನುಗಳನ್ನು ಬೆಂಬಲಿಸಿದ ರೈತರ ಮತ್ತೊಂದು ನಿಯೋಗ!
ದೇಶ

ತೋಮರ್ ಭೇಟಿಯಾದ ನಂತರ ನೂತನ ಕೃಷಿ ಕಾನೂನುಗಳನ್ನು ಬೆಂಬಲಿಸಿದ ರೈತರ ಮತ್ತೊಂದು ನಿಯೋಗ!

ಕೇಂದ್ರದ ನೂತನ ಮೂರು  ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಂತೆ, ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿ (ಎಐಕೆಸಿಸಿ) ನೇತೃತ್ವದ ರೈತರ ಮತ್ತೊಂದು ನಿಯೋಗ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಸೋಮವಾರ ಭೇಟಿಯಾಗಿ  ವಿವಾದಾತ್ಮಕ ಶಾಸನಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿತು

ರೈತರ ಆಂದೋಲನಕ್ಕೆ ಕಾಂಗ್ರೆಸ್ಸೇತರ 9 ವಿರೋಧ ಪಕ್ಷಗಳ ಬೆಂಬಲ
ದೇಶ

ರೈತರ ಆಂದೋಲನಕ್ಕೆ ಕಾಂಗ್ರೆಸ್ಸೇತರ 9 ವಿರೋಧ ಪಕ್ಷಗಳ ಬೆಂಬಲ

ದೇಶಾದ್ಯಂತ ನಡೆಯುತ್ತಿರುವ ರೈತರ ಆಂದೋಲನಕ್ಕೆ ಕಾಂಗ್ರೆಸ್ಸೇತರ 9 ವಿರೋಧ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದು, ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ತಕ್ಷಣ ರದ್ದುಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿವೆ.