extend

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ: ಆರ್ ಟಿಇ ಸೀಟು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಆರ್ ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳ ಸೀಟಿಗಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಏಪ್ರಿಲ್ 20ರವರೆಗೆ ಶಿಕ್ಷಣ ಇಲಾಖೆ ವಿಸ್ತರಿಸಿದೆ.

ನೆರೆ ಪ್ರವಾಹ ಪರಿಹಾರ ಘೋಷಣೆಗೆ ನೀತಿ ಸಂಹಿತೆ ಅಡ್ಡಿ: ಹಿಂದಿನ ಮಾನದಂಡವೇ ಆಧಾರ
ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಿಸುವಂತಿಲ್ಲ, ಹೀಗಾಗಿ ಮಳೆ ಪರಿಹಾರಕ್ಕಾಗಿ ಇರುವ ಪರಿಹಾರ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ.

ಕೃಷಿ ಮಸೂದೆ: ಸೆಪ್ಚಂಬರ್ 29ರವರೆಗೆ ಪಂಜಾಬ್ ನಲ್ಲಿ ರೈಲ್ ರೋಕೋ ಚಳವಳಿ ವಿಸ್ತರಣೆ
ಕೃಷಿ ಮಸೂದೆ ವಿರೋಧಿಸಿ ರೈತರು ಹಮ್ಮಿಕೊಂಡಿದ್ದ ರೈಲ್ ರೋಕೋ ಚಳವಳಿಯನ್ನು ಪಂಜಾಬಿನಲ್ಲಿ ಮೂರು ದಿನಗಳ ಕಾಲ ವಿಸ್ತರಿಸಿದೆ.

ಜು.31 ವರೆಗೆ ಲಾಕ್ ಡೌನ್ ವಿಸ್ತರಿಸಿದ ಪಶ್ಚಿಮ ಬಂಗಾಳ
ಕೋವಿಡ್-19 ಹರಡುವಿಕೆ ತಡೆಗಟ್ಟುವುದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಲಾಕ್ ಡೌನ್ ನ್ನು ಜು..31 ವರೆಗೆ ವಿಸ್ತರಿಸಿದ್ದಾರೆ.

ಅಕ್ರಮ - ಸಕ್ರಮ ರಾಜ್ಯಾದ್ಯಂತ ವಿಸ್ತರಣೆ: ಬೈರತಿ ಬಸವರಾಜ್
ಬೆಂಗಳೂರು ಮಾದರಿಯಂತೆ ರಾಜ್ಯದಲ್ಲೆಡೆ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್ ಡೌನ್ ಮುಂದುವರಿಕೆ: ಕರ್ನಾಟಕ ಸರ್ಕಾರದಿಂದ ಆದೇಶ
ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.

ಮಹಾರಾಷ್ಟ್ರ,ಪಂಜಾಬ್ ನಂತರ ತಮಿಳುನಾಡಿನಲ್ಲೂ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ
ಮೇ 31ರವರೆಗೂ ಕೋವಿಡ್- 19 ಲಾಕ್ ಡೌನ್ ನ್ನು ತಮಿಳುನಾಡು ಸರ್ಕಾರ ವಿಸ್ತರಿಸಿದೆ.ಇದಕ್ಕೂ ಮುನ್ನ ಮಹಾರಾಷ್ಟ್ರ ಹಾಗೂ ಪಂಜಾಬ್ ಸರ್ಕಾರಗಳು ಕೂಡಾ ತಮ್ಮ ರಾಜ್ಯಗಳಲ್ಲಿ ಈ ಮಾಸಾಂತ್ಯದವರೆಗೂ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದ್ದವು.

ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿದ ಮಹಾರಾಷ್ಟ್ರಸರ್ಕಾರ
ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆ ಸಾಧ್ಯತೆ
ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸುತ್ತಿದ್ದಾರೆ.

