extended

ಆಧಾರ್, ಪ್ಯಾನ್ ಕಾರ್ಡ್ ಜೋಡಣೆ ಗಡುವು 2021 ಮಾರ್ಚ್ 31ಕ್ಕೆ ವಿಸ್ತರಣೆ
ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಜೋಡಣೆ ಮಾಡುವ ಗಡುವನ್ನು ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ.

2019 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಣೆ
2019 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರವರೆಗೆ ವಿಸ್ತರಣೆ: ರವಿಶಂಕರ್ ಪ್ರಸಾದ್
ಕೋವಿಡ್ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಪ್ರಕಟಿಸಿದ್ದಾರೆ.

ಜಿಯೋ ಕೊಡುಗೆ ಮತ್ತೆ ಒಂದು ತಿಂಗಳು ವಿಸ್ತರಣೆ
ಜಿಯೋಫೋನ್ ಕಳೆದ 3 ವಾರಗಳಲ್ಲಿ ಅಭೂತಪೂರ್ವ ದಾಖಲೆಯ ಬೇಡಿಕೆಯನ್ನು ಸೃಷ್ಟಿಸಿಕೊಂಡಿದೆ. ಹಾಗಾಗಿ ಜಿಯೋ ಫೋನ್ ಆಫರ್ ಅನ್ನು ಹೆಚ್ಚುವರಿ ಒಂದು ತಿಂಗಳು (ನವೆಂಬರ್) ಮುಂದುವರಿಸಲು ಜಿಯೋ ನಿರ್ಧರಿಸಿದೆ.

ಬೆಂಗಳೂರು: ಬಜೆಟ್ ಅಧಿವೇಶನ ಒಂದು ದಿನ ವಿಸ್ತರಿಸಲು ಸ್ಪೀಕರ್ ರಮೇಶ್ ಕುಮಾರ್ ಸಮ್ಮತಿ
ವಿರೋಧ ಪಕ್ಷದ ಬೇಡಿಕೆಯಂತೆ ಬಜೆಟ್ ಅಧಿವೇಶನವನ್ನು ಒಂದು ದಿನ ವಿಸ್ತರಿಸಲು ವಿಧಾನ ಸಭಾಧ್ಯಕ್ಷ ಕೆ. ಆರ್ ರಮೇಶ್ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತರ ಎಸ್ ಐಟಿ ಕಸ್ಟಡಿ ಅವಧಿ ವಿಸ್ತರಣೆ
ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಂಧಿತ ಆರೋಪಿ ಸುಜಿತ್ ಕುಮಾರ್ ಹಾಗೂ ಮೂವರು ಶಂಕಿತ ಆರೋಪಿಗಳ ಎಸ್ ಐಟಿ ಕಸ್ಟಡಿ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ಮೂರನೇ ಎಸಿಎಂಎಂ ನ್ಯಾಯಾಲಯ ತೀರ್ಪು ನೀಡಿದೆ.

ಹಲ್ಲೆ ಪ್ರಕರಣ: ನಲಪಾಡ್ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ
ಉದ್ಯಮಿ ಪುತ್ರ ವಿದ್ವತ್ ಲೋಗನಾಥನ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಪಾಲಾಗಿರುವ....

ಮಾಲ್ಡೀವ್ಸ್ ತುರ್ತು ಪರಿಸ್ಥಿತಿ 30 ದಿನಗಳ ವರೆಗೆ ವಿಸ್ತರಣೆ
ಮಾಲ್ಡೀವ್ಸ್ ನ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಮನವಿಯ ಮೇರೆಗೆ ಮಾಲ್ಡೀವ್ಸ್ ಸಂಸತ್ ಅಲ್ಲಿನ ತುರ್ತು ಪರಿಸ್ಥಿತಿಯನ್ನು 30 ದಿನಗಳ ವರೆಗೆ ವಿಸ್ತರಿಸಿದೆ.

ಡಿ.21ರವರೆಗೆ ರವಿ ಬೆಳಗೆರೆ ಮಧ್ಯಂತರ ಜಾಮೀನು ವಿಸ್ತರಣೆ
ತಮ್ಮ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಸಂಪಾದಕ ರವಿ...

