ಕ್ರೀಡೆ2023 ಏಷ್ಯನ್ ಪ್ಯಾರಾ ಗೇಮ್ಸ್ ಗೆ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಶುಭಾಶಯ
ಏಷ್ಯನ್ ಗೇಮ್ಸ್ 19ನೇ ಆವೃತ್ತಿಯಲ್ಲಿ ಒಟ್ಟು 107 ಪದಕಗಳನ್ನು ಗೆದ್ದು ಹೊಸ ಇತಿಹಾಸ ಬರೆದಿರುವ ಭಾರತ ಈಗ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲೂ ಪದಕಗಳ ಭೇಟಿಯಾಡುವ ಉತ್ಸಾಹದಲ್ಲಿದೆ. ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ ಸ್ಟೇಡಿಯಂನಲ್ಲಿ ಭಾನುವಾರ ವರ್ಣರಂಜಿತ ಸಮಾರಂಭದೊಂದಿಗೆ 7 ದಿನಗಳ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು.