ದೇಶಪಾಸಿಟಿವ್ ಪ್ರಮಾಣ ಇನ್ನೂ ಹೆಚ್ಚಾಗಿರುವುದರಿಂದ ಕೇರಳದಲ್ಲಿ ಲಾಕ್ಡೌನ್ ಮೇ 23ರವರೆಗೆ ವಿಸ್ತರಣೆ
ವ್ಯಾಪಕ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಕೇರಳದಲ್ಲಿ ಮೇ 8 ರಿಂದ ಮೇ 16 ರವರೆಗೆ ಜಾರಿಗೊಳಿಸಲಾಗಿದ್ದ ಸಂಪೂರ್ಣ ಲಾಕ್ಡೌನ್ ಅನ್ನು ಮೇ 23 ರವರೆಗೆ ವಿಸ್ತರಿಸಲಾಗುವುದು ಎಂದು ಕೇರಳ ಸರ್ಕಾರ ಶುಕ್ರವಾರ ಪ್ರಕಟಿಸಿದೆ.