ದೇಶಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಗಡುವು ವಿಸ್ತರಿಸಿದ ಮಣಿಪುರ ರಾಜ್ಯಪಾಲ
ಮಾರ್ಚ್ 6 ರಂದು ಸಂಜೆ 4 ಗಂಟೆಯೊಳಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಬೇಕು. ಈ ವಿಸ್ತೃತ ಗಡುವು ಮುಗಿದ ನಂತರ ಪೊಲೀಸರು ಮತ್ತು ಭದ್ರತಾ ಪಡೆಗಳು ವ್ಯಾಪಕ ಕಾರ್ಯಾಚರಣೆಗಳನ್ನು ಪ್ರಾರಂಭಿಸುತ್ತಾರೆ ಎಂದು ಭಲ್ಲಾ ಎಚ್ಚರಿಸಿದ್ದಾರೆ.