ಬಾಲಿವುಡ್'ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ
ನಿಲ್ಲುತ್ತೇನೆ': ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!
ಈ ದುಃಖದ ಸಮಯದಲ್ಲಿ ಪ್ರವಾಹ ಬಾಧಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚುವ ಮೂಲಕ ಖ್ಯಾತ ನಟ ಸೋನು ಸೂದ್ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ನೇಪಾಳದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ಸೋನು ಸೂದ್ ಮುಂದೆ ಬಂದಿದ್ದಾರೆ.