ದೇಶಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ಡಿಸೆಂಬರ್ 16ರ ವರೆಗೆ ವಿಸ್ತರಣೆ
ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.