ದೇಶತಮಿಳುನಾಡು ರಾಜ್ಯಕ್ಕೆ ಪಟಾಕಿ ಸಿಡಿಸುವ ಸಮಯ ವಿಸ್ತರಿಸಿದ ಸುಪ್ರೀಂ ಕೋರ್ಟ್
ಪರಿಸರ ಮಾಲಿನ್ಯ ಆಗುತ್ತಿರುವುದನ್ನು ಪರಿಗಣಿಸಿ ಪಟಾಕಿ ಸಿಡಿಸಲು ಸಮಯವನ್ನು ನಿಗದಿ ಮಾಡಿದ್ದ ಸುಪ್ರೀಂಕೋರ್ಟ್ ಇದೀಗ ತಮಿಳುನಾಡು ಸರ್ಕಾರದ ಮನವಿಯನ್ನು ಪರಿಗಣಿಸಿ ರಾಜ್ಯದಲ್ಲಿ ಪಟಾಕಿ ಸಿಡುವ ಸಮಯವನ್ನು ವಿಸ್ತರಣೆ ಮಾಡಿದೆ...