extends

ಅಲ್ ಝಜೀರಾ ಪತ್ರಕರ್ತ ಮಹಮೊದ್ ಹುಸೇನ್ ಬಂಧನ ವಿಸ್ತರಣೆ
ಈಜಿಪ್ಟ್ ಅಧಿಕಾರಿಗಳು ಅಲ್ ಝಜೀರಾ ಸುದ್ದಿವಾಹಿನಿಯ ಪತ್ರಕರ್ತ ಮಹಮೂದ್ ಹುಸೇನ್ ಅವರ ಬಂಧನವನ್ನು ಸೋಮವಾರ ಇನ್ನೂ ೪೫ ದಿನಗಳ ಕಾಲ ವಿಸ್ತರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಜುಲೈ 31ರವೆರಗೂ ಲಾಕ್ ಡೌನ್ ವಿಸ್ತರಣೆ
ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್-19 ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಿರುವಂತೆಯೇ ಜುಲೈ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಕೋವಿಡ್-19: ನೇಪಾಳದಲ್ಲಿ ಹೆಚ್ಚಾದ ಕೊರೋನಾ ಪಾಸಿಟಿವ್, ಏ. 7ರವರೆಗೂ ಲಾಕ್ ಡೌನ್ ವಿಸ್ತರಣೆ
ಕೊರೋನಾವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನೇಪಾಳ ಸರ್ಕಾರ ಈಗಾಗಲೇ ಜಾರಿಗೊಳಿಸಿರುವ ಲಾಕ್ ಡೌನ್ ನ್ನು ಒಂದು ವಾರಗಳ ಕಾಲ ವಿಸ್ತರಿಸಿದೆ. ಕಳೆದ ವಾರದಿಂದ ಜಾರಿಗೊಳಿಸಿರುವ ಲಾಕ್ ಡೌನ್ ಏಪ್ರಿಲ್ 7ರವರೆಗೂ ಮುಂದುವರೆಯಲಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ.

ಕಲಬುರಗಿಯಲ್ಲಿ ಮತ್ತೆ ಮೂರು ದಿನ 144 ನಿಷೇಧಾಜ್ಞೆ: ಜಿಲ್ಲಾಧಿಕಾರಿ ಶರತ್. ಬಿ
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ತಿಂಗಳ 19ರಂದು ರಾತ್ರಿಯಿಂದ ಭಾನುವಾರ ರಾತ್ರಿ 8ಗಂಟೆವರೆಗೆ ಒಟ್ಟು ಮೂರು ದಿನಗಳ ಕಾಲ 144 ನಿಷೇಧಾಜ್ಞೆ ಹೇರಲಾಗಿತ್ತು ಎಂದು ಹೇಳಿದ್ದಾರೆ.

ಲೇಖಾನುದಾನ ಮಂಡಿಸಿ, ಅದೇ ದಿನ ಅನುಮೋದನೆ ಪಡೆಯುವುದು ಸರಿಯಲ್ಲ: ಕೃಷ್ಣ ಬೈರೇಗೌಡ ಆಕ್ಷೇಪ
ಹಣಕಾಸು ವಿಧೇಯಕ, ಹಣಕಾಸು ಬೇಡಿಕೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕನಿಷ್ಠ 15 ದಿನಗಳಿಗಿಂತ ಕಡಿಮೆ ಇರಬಾರದು ಎಂಬ ನಿಯಮವಿದ್ದರೂ ಒಂದೇ ದಿನದಲ್ಲಿ ಸರ್ಕಾರ ಅನುಮೋದನೆ ಪಡೆಯಲು ಮುಂದಾಗಿರುವುದು ಸರಿಯಲ್ಲ.

ಎಲ್ ಟಿಟಿಇ ಮೇಲಿನ ನಿಷೇಧ ಮತ್ತೆ ಐದು ವರ್ಷ ವಿಸ್ತರಣೆ
ಲಿಬರೇಷನ್ ಆಫ್ ಟೈಗರ್ಸ್ ಆಫ್ ತಮಿಳ್ ಈಳಂ(ಎಲ್ ಟಿಟಿ ಇ) ಸಂಘಟನೆಯ ಮೇಲಿನ ನಿಷೇಧವನ್ನು ಮತ್ತೆ ಐದು ವರ್ಷ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.

ಪ್ಯಾನ್ ಗೆ ಆಧಾರ್ ಲಿಂಕ್ ಗಡುವು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
ಕೇಂದ್ರ ಸರ್ಕಾರ ಈ ಹಿಂದೆ ಪ್ಯಾನ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಲು ನೀಡಿದ್ಧ ಮಾರ್ಚ್ 31ರ ಗಡುವನ್ನು...

ಪ್ರಶಸ್ತಿ ವಿಜೇತ ಶಿಕ್ಷಕರ ನಿವೃತ್ತಿ ವಯಸ್ಸು ಹೆಚ್ಚಳ
ಶಿಕ್ಷಕರ ದಿನದಂದು ಶಿಕ್ಷಕರಿಗೆ ಭರ್ಜರಿ ಗಿಫ್ಟ್ ನೀಡಿರುವ ಹಿಮಾಚಲ ಪ್ರದೇಶ ಸರ್ಕಾರ,...

ಮತ್ತೆ 15 ರಜೆ ವಿಸ್ತರಿಸಿದ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಪುತ್ರ ಅಶ್ವಿನ್ ರಾವ್ ಜೈಲು ಪಾಲಾಗುತ್ತಿದ್ದಂತೆ ಸುದೀರ್ಘ ರಜೆಯ ಮೇಲೆ ತೆರಳಿರುವ ಲೋಕಾಯುಕ್ತ...

