ಪ್ರತಿ ಸೋಮವಾರ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 07337 ಎಸ್ಎಸ್ಎಸ್ ಹುಬ್ಬಳ್ಳಿ–ಗಾಜಿಪುರ ಸಿಟಿ ವೀಕ್ಲಿ ಎಕ್ಸ್ಪ್ರೆಸ್ ವಿಶೇಷ ರೈಲಿನ ಸೇವೆಯನ್ನು, ಈ ಹಿಂದೆ ಮಾರ್ಚ್ 30 ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು.