ವಿದೇಶ5 ನಿಮಿಷದಲ್ಲಿ ದೆಹಲಿ ಮೇಲೆ ದಾಳಿ; ವಿಜ್ಞಾನಿ ಖಾನ್ ಹೇಳಿಕೆ ತಳ್ಳಿ ಹಾಕಿದ ಪಾಕ್
ಕೇವಲ ಐದೇ ನಿಮಿಷದಲ್ಲಿ ಭಾರತ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇದೆ ಎಂಬ ಪಾಕಿಸ್ತಾನದ ಭೌತಶಾಸ್ತ್ರ ವಿಜ್ಞಾನಿ ಅಬ್ದುಲ್ ಖಾದರ್ ಖಾನ್ ಅವರ ಹೇಳಿಕೆಯನ್ನು ಪಾಕಿಸ್ತಾನ ಸರ್ಕಾರ ತಳ್ಳಿಹಾಕಿದೆ.