External Affairs Ministry

'ಕಠಿಣ ಶಿಕ್ಷೆಯಾಗಲಿ.. ಇಂತಹುದನ್ನು ಭಾರತ ನಿರ್ಲಕ್ಷಿಸಲ್ಲ': ಹಿಂದೂಗಳ ಹತ್ಯೆ ಕುರಿತು ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ!
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಯನ್ನು ಭಾರತ ಶುಕ್ರವಾರ ತೀವ್ರವಾಗಿ ಖಂಡಿಸಿದೆ.

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗೆ ವಿದೇಶಾಂಗ ಇಲಾಖೆ ಸಂಪರ್ಕಿಸುತ್ತಿದ್ದೇವೆ: ಸಚಿವ ಪ್ರಿಯಾಂಕ್ ಖರ್ಗೆ
ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ (Russia Ukrain War) ಬಳಸಿಕೊಂಡ ಆರೋಪ ಕೇಳಿಬಂದಿದೆ.

ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾ ಯಾವುದೇ ಪುರಾವೆ ಹಂಚಿಕೊಂಡಿಲ್ಲ; ರಾಜತಾಂತ್ರಿಕರ ಸಂಖ್ಯೆ ಕಡಿತಕ್ಕೆ ಸೂಚನೆ: ಭಾರತ
ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದದ ನಡುವೆ, ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

ವ್ಯಾಪಾರದಲ್ಲಿ ಪಾಶ್ಚಿಮಾತ್ಯ ದೇಶಗಳನ್ನು ನಕಾರಾತ್ಮಕವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕು: ವಿದೇಶಾಂಗ ಸಚಿವ ಎಸ್ ಜೈಶಂಕರ್
ಜಾಗತಿಕ ವಾಣಿಜ್ಯ ಮತ್ತು ವ್ಯಾಪಾರ ವಿಷಯದಲ್ಲಿ ಪಾಶ್ಚಿಮಾತ್ಯ ದೇಶಗಳು ಕೆಟ್ಟವು ಎಂಬ ದೃಷ್ಟಿಕೋನವಿದ್ದು, ಇದು ಬದಲಾಗಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಮೊಜಾಂಬಿಕಾ ದೇಶಕ್ಕೆ ಭಾರತದ ವಿದೇಶಾಂಗ ಸಚಿವ ಮೊದಲ ಭೇಟಿ! ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಎಸ್ ಜೈಶಂಕರ್ ಸವಾರಿ
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು (External Affairs Minister S Jaishankar) ಮೊಜಾಂಬಿಕಾ (Mozambique) ಪ್ರವಾಸದಲ್ಲಿದ್ದು, ನಿನ್ನೆ ಗುರುವಾರ ‘ಮೇಡ್ ಇನ್ ಇಂಡಿಯಾ’ (Made in India) ರೈಲಿನಲ್ಲಿ ಸವಾರಿ ಮಾಡಿದರು.

ಕಂದಹಾರ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿ ಮುಚ್ಚಲಾಗಿಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ಅಫ್ಘಾನಿಸ್ತಾನದ ಕಂದಹಾರ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಮುಚ್ಚಲಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.

'ಮಾತುಕತೆ ಮುಂದುವರಿದಿದೆ, ಹಂಚಿಕೊಳ್ಳುವ ವಿಷಯ ಇದ್ದಾಗ ಹೇಳುತ್ತೇವೆ': ಲಡಾಕ್ ಸಂಘರ್ಷ ಬಗ್ಗೆ ವಿದೇಶಾಂಗ ಇಲಾಖೆ
ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯ ಘರ್ಷಣೆಪೀಡಿತ ಪ್ರದೇಶದಿಂದ ಸೇನೆಯನ್ನು ಹಿಂಪಡೆಯಲು ಭಾರತ ಮತ್ತು ಚೀನಾ ಸರ್ಕಾರಗಳು ಒಪ್ಪಿಕೊಂಡಿವೆ ಎಂಬ ಸುದ್ದಿ ಹರಿದಾಡುತ್ತಿರುವುದರ ಮಧ್ಯೆ ಮಾತುಕತೆ ಮುಂದುವರಿದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಕಾಶ್ಮೀರ ಪರಿಸ್ಥಿತಿ ಸುಧಾರಣೆಗೆ ಸರ್ಕಾರದ ಕ್ರಮಗಳ ಅವಲೋಕನಕ್ಕೆ ವಿದೇಶಿ ರಾಯಭಾರಿಗಳ ಭೇಟಿ: ಎಂಇಎ
ಜಮ್ಮು ಮತ್ತು ಕಾಶ್ಮೀರಕ್ಕೆ ವಿದೇಶಿ ರಾಯಭಾರಿಗಳ ಭೇಟಿಯ ಉದ್ದೇಶವು ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸುವುದರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ಪ್ರಾಥಮಿಕ ಪ್ರಯತ್ನಗಳ ಅವಲೋಕನವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟಿದ್ದ 18 ಭಾರತೀಯರ ಬಿಡುಗಡೆ!
ಆಫ್ರಿಕಾದ ಪಶ್ಚಿಮ ಕರಾವಳಿ ತೀರದಲ್ಲಿ ಕಡಲ್ಗಳ್ಳರು ಅಪಹರಿಸಿದ್ದ 18 ಮಂದಿ ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

