extort

ಬೆಂಗಳೂರು: ತಂದೆಯಿಂದ ₹90 ಲಕ್ಷ ಸುಲಿಗೆ ಮಾಡಲು ಮಗನಿಂದಲೇ ಕಿಡ್ನ್ಯಾಪ್ ನಾಟಕ; ಆರೋಪಿಗಳು  ಸಿಕ್ಕಿಬಿದ್ದಿದ್ದೇ ರೋಚಕ!
ರಾಜ್ಯ

ಬೆಂಗಳೂರು: ತಂದೆಯಿಂದ ₹90 ಲಕ್ಷ ಸುಲಿಗೆ ಮಾಡಲು ಮಗನಿಂದಲೇ ಕಿಡ್ನ್ಯಾಪ್ ನಾಟಕ; ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!

ರಾಜರಾಜೇಶ್ವರಿ ನಗರ ಪೊಲೀಸರು ಅಪಹರಣ ನಾಟಕದ ಸೂತ್ರಧಾರ ಎನ್ನಲಾದ ಮನೀಶ್ ಪಟೇಲ್ ನನ್ನು ಇಬ್ಬರು ಸಹಚರರ ಜೊತೆಗೆ ಬಂಧಿಸಿದ್ದಾರೆ.

ರಾಮನಗರ: ಥಿಯೇಟರ್ ಮಾಲೀಕನಿಗೆ ಬ್ಲಾಕ್ ಮೇಲ್; 25 ಲಕ್ಷ ರೂ ದೋಚಿದ ಐವರು ಖತರ್ನಾಕ್ ಮಹಿಳೆಯರು!
ರಾಜ್ಯ

ರಾಮನಗರ: ಥಿಯೇಟರ್ ಮಾಲೀಕನಿಗೆ ಬ್ಲಾಕ್ ಮೇಲ್; 25 ಲಕ್ಷ ರೂ ದೋಚಿದ ಐವರು ಖತರ್ನಾಕ್ ಮಹಿಳೆಯರು!

ಆರೋಪಿ ಮಹಿಳೆಯೊಬ್ಬರು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿ ಸುರೇಶ್ ಅವರನ್ನು ಸಂಪರ್ಕಿಸಿದ್ದಳು ಎನ್ನಲಾಗಿದೆ. ನಂತರ ಆಕೆ ಇತರ ಮಹಿಳೆಯರನ್ನು ಸಂತ್ರಸ್ಥನಿಗೆ ಪರಿಚಯಿಸಿದ್ದಾಳೆ. ಎಲ್ಲಾ ಮಹಿಳೆಯರು ಆತನನ್ನು ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದು, ಹಣ ನೀಡುವಂತೆ ಒತ್ತಾಯಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ಅವ್ಯಾಹತ: ಕೈದಿಗಳಿಂದ ಮೊಬೈಲ್ ಬಳಕೆ ಅಬಾಧಿತ; ಹೊರಗೆ ಹೋದ ವಿಚಾರಾಧೀನ ಕೈದಿಗಳ ಬೆದರಿಸಿ ಸುಲಿಗೆ..!
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ಅವ್ಯಾಹತ: ಕೈದಿಗಳಿಂದ ಮೊಬೈಲ್ ಬಳಕೆ ಅಬಾಧಿತ; ಹೊರಗೆ ಹೋದ ವಿಚಾರಾಧೀನ ಕೈದಿಗಳ ಬೆದರಿಸಿ ಸುಲಿಗೆ..!

ಜಾಮೀನು ಮೂಲಕ ಹೊರ ಹೋಗುವ ವಿಚಾರಣಾಧೀನ ಕೈದಿಗಳ ಫೋನ್ ಸಂಖ್ಯೆಗಳನ್ನು ಪಡೆಯುವ ಕೈದಿಗಳು, ವಾಟ್ಸಾಪ್ ಮೂಲಕ ಅವರಿಗೆ ಕರೆ ಮಾಡಿ, ಕೊಲೆ ಬೆದರಿಕೆ ಮತ್ತು ಕಿರುಕುಳ ನೀಡುವ ಮೂಲಕ ಹಣವನ್ನು ವಸೂಲಿ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

ED ಅಧಿಕಾರಿಗಳ ಸೋಗಿನಲ್ಲಿ ಟೆಕ್ಕಿಯಿಂದ ರೂ. 11 ಕೋಟಿ ಸುಲಿಗೆ: ಮೂವರ ಬಂಧನ
ರಾಜ್ಯ

ED ಅಧಿಕಾರಿಗಳ ಸೋಗಿನಲ್ಲಿ ಟೆಕ್ಕಿಯಿಂದ ರೂ. 11 ಕೋಟಿ ಸುಲಿಗೆ: ಮೂವರ ಬಂಧನ

ಪೊಲೀಸರು ಬ್ಯಾಂಕ್ ವಹಿವಾಟುಗಳನ್ನು ವಿಶ್ಲೇಷಿಸಿದಾಗ, ಸೂರತ್‌ನ ಚಿನ್ನಾಭರಣ ಅಂಗಡಿ ಮಾಲೀಕರ ಖಾತೆಗೆ 7.5 ಕೋಟಿ ರೂ. ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಸೂರತ್‌ನಲ್ಲಿ ನಡೆಸಿದ ತನಿಖೆ ವೇಳೆ ಆರೋಪಿಗಳು ಸುಲಿಗೆ ಮಾಡಿದ ಹಣವನ್ನು ಚಿನ್ನ ಖರೀದಿಸಲು ಬಳಸಿರುವುದು ಪತ್ತೆಯಾಗಿದೆ.

ಉದ್ಯಮಿಯಿಂದ 10 ಕೋಟಿ ರೂ. ಸುಲಿಗೆಗೆ ಯತ್ನ;  ಛೋಟಾ ರಾಜನ್ ಗ್ಯಾಂಗ್ ನ ಐವರ ಬಂಧನ
ದೇಶ

ಉದ್ಯಮಿಯಿಂದ 10 ಕೋಟಿ ರೂ. ಸುಲಿಗೆಗೆ ಯತ್ನ; ಛೋಟಾ ರಾಜನ್ ಗ್ಯಾಂಗ್ ನ ಐವರ ಬಂಧನ

ಸುಲಿಗೆ ಸಂಬಂಧ ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಅವರ ಪಾಲುದಾರರಿಂದ ಮುಂಬೈ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ ದೂರು ಸಲ್ಲಿಕೆ ನಂತರ ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಚುನಾವಣಾಧಿಕಾರಿಗಳ ಸುಲಿಗೆಗೆ ಯತ್ನ; ಯುವಕನ ಬಂಧನ, ಇನ್ನಿಬ್ಬರು ಪರಾರಿ
ರಾಜ್ಯ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಚುನಾವಣಾಧಿಕಾರಿಗಳ ಸುಲಿಗೆಗೆ ಯತ್ನ; ಯುವಕನ ಬಂಧನ, ಇನ್ನಿಬ್ಬರು ಪರಾರಿ

ಪೊಲೀಸ್ ಎಂದು ಬಿಂಬಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಅಧಿಕಾರಿಗಳಿಂದ ಹಣ ವಸೂಲಿ ಮಾಡಲು ಯತ್ನಿಸಿದ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಯುವಕರು ತಾವು ವಾಹನದಲ್ಲಿ ಸಾಗಿಸುತ್ತಿದ್ದ ಹಣವನ್ನು ಕೊಡುವಂತೆ ಅಧಿಕಾರಿಗಳನ್ನು ಕೇಳಿದ್ದಾರೆ. ಅವರು ಚುನಾವಣಾಧಿಕಾರಿಗಳು ಎಂದು ಅರಿತು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಫ್ಯಾಕ್ಟರಿ ಮಾಲೀಕನಿಂದ 2 ಲಕ್ಷ ರೂ. ಸುಲಿಗೆಗೆ ಅಪಹರಣ ನಾಟಕ, ಮೂವರ ಬಂಧನ
ರಾಜ್ಯ

ಫ್ಯಾಕ್ಟರಿ ಮಾಲೀಕನಿಂದ 2 ಲಕ್ಷ ರೂ. ಸುಲಿಗೆಗೆ ಅಪಹರಣ ನಾಟಕ, ಮೂವರ ಬಂಧನ

ಫ್ಯಾಕ್ಟರಿ ಮಾಲೀಕನಿಂದ 2 ಲಕ್ಷ ರೂ. ಸುಲಿಗೆಗೆ ಅಪಹರಣ ನಾಟಕ ನಡೆಸಿದ ವ್ಯಕ್ತಿ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಆರ್‌ಟಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.  

ಆನ್ ಲೈನ್  ಹನಿಟ್ರ್ಯಾಪ್: ಮಗಳ ಸೆಕ್ಸ್ ವಿಡಿಯೋ ತೋರಿಸಿ 20 ಲಕ್ಷ ಸುಲಿಗೆ ಮಾಡಿದ ಮಹಾತಾಯಿ!
ರಾಜ್ಯ

ಆನ್ ಲೈನ್  ಹನಿಟ್ರ್ಯಾಪ್: ಮಗಳ ಸೆಕ್ಸ್ ವಿಡಿಯೋ ತೋರಿಸಿ 20 ಲಕ್ಷ ಸುಲಿಗೆ ಮಾಡಿದ ಮಹಾತಾಯಿ!

ಮಗಳ ಸೆಕ್ಸ್ ವಿಡಿಯೋ ತೋರಿಸಿ ಪ್ರೊಫೆಸರ್ ಒಬ್ಬರಿಂದ 1 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಮಹಾತಾಯಿ  ಹಾಗೂ ಆಕೆಯ ಸ್ನೇಹಿತನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರಿಂದ ಹಣಕ್ಕಾಗಿ ಬೆದರಿಕೆ: ಮಾಜಿ ಉಪರಾಷ್ಟ್ರಪತಿ ಬಿ.ಡಿ ಜತ್ತಿ ಕುಟುಂಬಸ್ಥರಿಂದ ಆರೋಪ
ರಾಜ್ಯ

ಪೊಲೀಸರಿಂದ ಹಣಕ್ಕಾಗಿ ಬೆದರಿಕೆ: ಮಾಜಿ ಉಪರಾಷ್ಟ್ರಪತಿ ಬಿ.ಡಿ ಜತ್ತಿ ಕುಟುಂಬಸ್ಥರಿಂದ ಆರೋಪ

ಮಾಜಿ ಉಪರಾಷ್ಟ್ರಪತಿ ಬಿ,ಡಿ ಜತ್ತಿ ಅವರ ಸೊಸೆ ಲಕ್ಷ್ಮಿ ಡಿ ಜತ್ತಿ ಡಿಸಿಪಿ ಅವರನ್ನು ಭೇಟಿ ಮಾಡಿದ್ದಾರೆ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಎಸಿಪಿ ಹಣ ....