extorting money

ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ: ಬಳ್ಳಾರಿ SP ಗನ್ ಮ್ಯಾನ್ ಸೇರಿದಂತೆ ಮೂವರ ಬಂಧನ!
ರಾಜ್ಯ

ಪಡಿತರ ಅಕ್ಕಿ ಕಳ್ಳಸಾಗಣೆದಾರನಿಂದ ಹಣ ಸುಲಿಗೆ: ಬಳ್ಳಾರಿ SP ಗನ್ ಮ್ಯಾನ್ ಸೇರಿದಂತೆ ಮೂವರ ಬಂಧನ!

ಅಕ್ರಮ ಅಕ್ಕಿ ಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಿಯಮಿತ ಅಪರಾಧಿ ಶರಬಪ್ಪ ಅವರು ನೀಡಿದ ದೂರಿನ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು: ಉದ್ಯಮಿಯಿಂದ ಹಣ ಸುಲಿಗೆ ಪ್ರಕರಣ; ಇಬ್ಬರು ಚಿನ್ನದ ವ್ಯಾಪಾರಿಗಳ ಬಂಧನ
ರಾಜ್ಯ

ಬೆಂಗಳೂರು: ಉದ್ಯಮಿಯಿಂದ ಹಣ ಸುಲಿಗೆ ಪ್ರಕರಣ; ಇಬ್ಬರು ಚಿನ್ನದ ವ್ಯಾಪಾರಿಗಳ ಬಂಧನ

ಕೇಶವ್‌ ತಕ್‌ ಅವರ ವಹಿವಾಟಿನ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ, ಸುಲಿಗೆ ಸಂಚಿನಲ್ಲಿ ಭಾಗಿಯಾಗಿ, ಹಣದಲ್ಲಿ ಪಾಲು ಪಡೆದಿದ್ದ ಆರೋಪದಡಿ ಮುಕೇಶ್‌ ಜೈನ್‌ ಹಾಗೂ ಪ್ರಕಾಶ್‌ ಜೈನ್‌ ಎಂಬ ಚಿನ್ನದ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಂಶಿಕಾ ಮಾಸ್ಟರ್ ಆನಂದ್ ಹೆಸರಲ್ಲಿ ವಂಚನೆ: ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ
ರಾಜ್ಯ

ವಂಶಿಕಾ ಮಾಸ್ಟರ್ ಆನಂದ್ ಹೆಸರಲ್ಲಿ ವಂಚನೆ: ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ಮಾಸ್ಟರ್ ಆನಂದ್ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್ಎಮ್ ಕೋರ್ಟ್ ಆದೇಶ ಹೊರಡಿಸಿದೆ. 

ಬೆಂಗಳೂರು: ಹಣಕ್ಕಾಗಿ ಬೆದರಿಕೆ; ಟಿವಿ ನಿರೂಪಕಿ ಸೇರಿ ಹಲವು ಪತ್ರಕರ್ತರ ಬಂಧನ
ರಾಜ್ಯ

ಬೆಂಗಳೂರು: ಹಣಕ್ಕಾಗಿ ಬೆದರಿಕೆ; ಟಿವಿ ನಿರೂಪಕಿ ಸೇರಿ ಹಲವು ಪತ್ರಕರ್ತರ ಬಂಧನ

68 ವರ್ಷದ ವ್ಯಕ್ತಿಯೊಬ್ಬರಿಗೆ ಹಣಕ್ಕಾಗಿ ಬೆದರಿಕೆ ಒಡ್ಡಿದ ಆರೋಪದಲ್ಲಿ ಟಿವಿ ನಿರೂಪಕಿ ಸೇರಿದಂತೆ ಒಟ್ಟು ಐವರನ್ನು  ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.