extortion Case

ಸುಲಿಗೆ ಪ್ರಕರಣ: AAP ಶಾಸಕ ನರೇಶ್ ಬಲ್ಯಾನ್ 2 ದಿನ ಪೊಲೀಸ್ ಕಸ್ಟಡಿಗೆ!
ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣದಲ್ಲಿ ಶನಿವಾರ ಅವರನ್ನು ಬಂಧಿಸಲಾಗಿತ್ತು. ಭಾನುವಾರ ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ನರೇಶ್ ಬಲ್ಯಾನ್‌ನನ್ನು ಹಾಜರುಪಡಿಸಿದ ಪೊಲೀಸರು, ನ್ಯಾಯಾಲಯ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.

Extortion Case: ದೂರು ನೀಡಿದ ವ್ಯಕ್ತಿ ವಿರುದ್ಧ JDS MLC ಸೂರಜ್ ರೇವಣ್ಣ ಆಪ್ತನಿಂದ ಪ್ರತಿದೂರು ದಾಖಲು!
ಅಸಹಜ ಲೈಂಗಿಕ ಕಿರುಕುಳ ಪ್ರಕರಣದ ದೂರು ನೀಡಿದ್ದ ವ್ಯಕ್ತಿಯ ವಿರುದ್ಧವೇ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಆಪ್ತ ಸುಲಿಗೆ ಪ್ರಕರಣದಲ್ಲಿ ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ.

ಹನಿಟ್ರ್ಯಾಪ್ ಮಾಡಿ 70 ಲಕ್ಷ ರು. ಸುಲಿಗೆ: ಮೂವರನ್ನು ಬಂಧಿಸಿದ ಜಯನಗರ ಪೊಲೀಸರು!
ತಮ್ಮ ಖಾಸಗಿ ಚಿತ್ರಗಳನ್ನು ಸಾರ್ವಜನಿಕಗೊಳಿಸುವಂತೆ ಬ್ಲಾಕ್‌ಮೇಲ್ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ರಾಜಕಾರಣಿ ಹೆಸರಿನಲ್ಲಿ 3 ಕೆಜಿ 653 ಗ್ರಾಂ ಚಿನ್ನ, 85 ಲಕ್ಷ ರೂ ಸುಲಿಗೆ: ಸಿಟಿ ಮಾರುಕಟ್ಟೆಯಲ್ಲಿ ಪ್ರಕರಣ
ವಿಧಾನಸಭೆ ಚುನಾವಣೆಯನ್ನು ತಮ್ಮ ದುರುಪಯೋಗಕ್ಕೆ ಬಳಸಿಕೊಂಡಿರುವ ಒಂದು ಗ್ಯಾಂಗ್ ಚಿನ್ನದ ವ್ಯಾಪಾರಿಯಿಂದ ಬರೊಬ್ಬರಿ 3ಕೆಜಿ 653 ಗ್ರಾಂ ಚಿನ್ನ, 85 ಲಕ್ಷ ರೂ ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಫ್ತಾ ವಸೂಲಿ ಪ್ರಕರಣ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ 'ಘೋಷಿತ ಅಪರಾಧಿ'
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು 'ಘೋಷಿತ ಅಪರಾಧಿ' ಎಂದು ಮುಂಬೈ ಕೋರ್ಟ್ ಬುಧವಾರ ಘೋಷಿಸಿದೆ.

ಸುಕೇಶ್ ಚಂದ್ರಶೇಖರ್ ಜೊತೆ 'ಫ್ರೆಂಡ್ ಶಿಪ್' ಮುಂದುವರೆಸಿದ ಜಾಕ್ವೆಲಿನ್, ಸಂಪರ್ಕ ಕಡಿದುಕೊಂಡ ನೋರಾ ಫತೇಹಿ: ತನಿಖಾ ಸಂಸ್ಥೆ
ಸುಕೇಶ್‌ನ ಪ್ರಭಾವಕ್ಕೆ ಒಳಗಾಗಿದ್ದ ಜಾಕ್ವೆಲಿನ್, ಆತನನ್ನು 'ತನ್ನ ಕನಸಿನ ಮನುಷ್ಯ' ಎಂದು ಕರೆಯುತ್ತಿದ್ದರು ಮತ್ತು ಆತನನ್ನು ಮದುವೆಯಾಗಲು ಕೂಡ ಯೋಚಿಸುತ್ತಿದ್ದರು. ಆದರೆ, ನೋರಾ ಫತೇಹಿ ಸುಕೇಶ್ ಚಂದ್ರಶೇಖರ್‌ನನ್ನು ಭೇಟಿಯಾಗಿರಲಿಲ್ಲ. ಬದಲಿಗೆ ವಾಟ್ಸಾಪ್ ಮೂಲಕ ಎರಡು ಬಾರಿ ಆತನೊಂದಿಗೆ ಮಾತನಾಡಿದ್ದರು ಎಂದು ಮೂಲಗಳು ತಿಳಿಸಿವೆ.

ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ರ ಮಧ್ಯಂತರ ಜಾಮೀನನ್ನು ವಿಸ್ತರಿಸಿದ ದೆಹಲಿ ನ್ಯಾಯಾಲಯ
₹200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಶನಿವಾರ ನವೆಂಬರ್ 10 ರವರೆಗೆ ವಿಸ್ತರಿಸಿದೆ.

200 ಕೋಟಿ ರೂ. ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು ಮಂಜೂರು
200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಾಟಿಯಾಲ ಹೌಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

200 ಕೋಟಿ ಸುಲಿಗೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ 30 ಪ್ರಶ್ನೆ ಕೇಳಿದ ದೆಹಲಿ ಪೊಲೀಸರು
ವಂಚಕ ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದಂತೆ ಸುಲಿಗೆ ಪ್ರಕರಣವೊಂದರ ತನಿಖೆಯ ಭಾಗವಾಗಿ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದಿಂದ ಇಂದು ಸುಮಾರು 5 ಗಂಟೆಗಳ ಕಾಲ ಬಾಲಿವುಡ್ ನಟಿ ನೋರಾ ಫತೇಹಿ ಅವರ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

