Extorts money

ಸೆಕ್ಸ್ ಗೆ ನಿರಾಕರಣೆ: ಲಿವಿಂಗ್ ಟುಗೆದರ್ ನಲ್ಲಿದ್ದ ಯುವತಿ ಮೇಲೆ ಹಲ್ಲೆ, ಹಣ ಸುಲಿಗೆ; ವ್ಯಕ್ತಿ ಬಂಧನ
ರಾಜ್ಯ

ಸೆಕ್ಸ್ ಗೆ ನಿರಾಕರಣೆ: ಲಿವಿಂಗ್ ಟುಗೆದರ್ ನಲ್ಲಿದ್ದ ಯುವತಿ ಮೇಲೆ ಹಲ್ಲೆ, ಹಣ ಸುಲಿಗೆ; ವ್ಯಕ್ತಿ ಬಂಧನ

ಆರೋಪಿಯು ಸಂತ್ರಸ್ತೆಯನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾನೆ ಎಂದು ಸಹ ಪೊಲೀಸರು ಹೇಳಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶದ ಮೂಲದ ಸಾಯಿ ಬಾಬು ಚೆನ್ನೂರು (37ವ) ಎಂದು ಗುರುತಿಸಲಾಗಿದೆ.

ಪಾರ್ಕ್‌ನಲ್ಲಿ ಕುಳಿತಿದ್ದ ಮಹಿಳೆ, ಸ್ನೇಹಿತನಿಂದ ಹಣ ವಸೂಲಿ ಮಾಡಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಬಂಧನ
ರಾಜ್ಯ

ಪಾರ್ಕ್‌ನಲ್ಲಿ ಕುಳಿತಿದ್ದ ಮಹಿಳೆ, ಸ್ನೇಹಿತನಿಂದ ಹಣ ವಸೂಲಿ ಮಾಡಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಬಂಧನ

ಹೋಮ್ ಗಾರ್ಡ್‌ವೊಬ್ಬರು ನೈತಿಕ ಪೊಲೀಸ್ ಆಗಿ ವರ್ತಿಸುವುದಲ್ಲದೆ, ತನ್ನಿಂದ ಹಣ ವಸೂಲಿ ಮಾಡಿದ್ದಾರೆ ಎಂದು ದೆಹಲಿಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ವೈಟ್‌ಫೀಲ್ಡ್ ಪೊಲೀಸ್ ವಿಭಾಗದ ಕುಂದಲಹಳ್ಳಿಯ ಉದ್ಯಾನದಲ್ಲಿ ತನ್ನ ಪುರುಷ ಸ್ನೇಹಿತನೊಂದಿಗೆ ಕುಳಿತುಕೊಂಡಿದ್ದೇ ತನ್ನ ಏಕೈಕ ‘ಅಪರಾಧ’ ಎಂದು ಹೇಳಿದ್ದಾಳೆ.