ವಾಣಿಜ್ಯ9 ಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಹೊಂದಿದ್ದರೆ ಹೆಚ್ಚುವರಿ ಸಿಮ್ ಕಾರ್ಡ್ ಸಂಪರ್ಕ ರದ್ದು: ದೂರಸಂಪರ್ಕ ಇಲಾಖೆ ಆದೇಶ
ಈ ಬಗ್ಗೆ ದೂರಸಂಪರ್ಕ ಇಲಾಖೆ ಸ್ಥೂಲ ಪರಿಶೀಲನೆ ನಡೆಸಲಿದ್ದು, ಯಾರೇ ಒಬ್ಬ ವ್ಯಕ್ತಿ ವಿವಿಧ ಟೆಲಿಕಾಂ ಸಂಸ್ಥೆಗಳಿಗೆ ಸೇರಿದ ಒಟ್ಟು 9ಕ್ಕೂ ಹೆಚ್ಚು ಸಿಮ್ ಕಾರ್ಡ್ ಹೊಂದಿರುವುದು ಪತ್ತೆಯಾದರೆ ಈ ಕ್ರಮ.