extra buses

ಗೌರಿ-ಗಣೇಶ ಹಬ್ಬಕ್ಕೆ KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆ!
ರಾಜ್ಯ

ಗೌರಿ-ಗಣೇಶ ಹಬ್ಬಕ್ಕೆ KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆ!

ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 13ರ ವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ ಎಂದು ಮಾಹಿತಿ ನೀಡಿದೆ.

ಸಾಲುಸಾಲು ರಜೆ: ಹೆಚ್ಚುವರಿಯಾಗಿ 2,275 KSRTC  ಬಸ್ ವ್ಯವಸ್ಥೆ
ರಾಜ್ಯ

ಸಾಲುಸಾಲು ರಜೆ: ಹೆಚ್ಚುವರಿಯಾಗಿ 2,275 KSRTC ಬಸ್ ವ್ಯವಸ್ಥೆ

ಯುಗಾದಿ, ರಂಜಾನ್ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರು ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಜನರಿಗೆ ಹೆಚ್ಚುವರಿ ಬಸ್‍ಗಳನ್ನು ರಸ್ತೆಗಿಳಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿದ್ಧತೆ ನಡೆಸಿದೆ.

ಸಮ-ಬೆಸ ಸಂಖ್ಯೆ ಸಂಚಾರ ನಿಯಮ:  ಜ.1 ರಿಂದ ದೆಹಲಿಯಲ್ಲಿ 6 ,000 ಹೆಚ್ಚುವರಿ ಬಸ್ ಕಾರ್ಯನಿರ್ವಹಣೆ
ದೇಶ

ಸಮ-ಬೆಸ ಸಂಖ್ಯೆ ಸಂಚಾರ ನಿಯಮ: ಜ.1 ರಿಂದ ದೆಹಲಿಯಲ್ಲಿ 6 ,000 ಹೆಚ್ಚುವರಿ ಬಸ್ ಕಾರ್ಯನಿರ್ವಹಣೆ

ಜ.1 ರಿಂದ ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ 6 ,000 ಹೆಚ್ಚುವರಿ ಸಾರಿಗೆ ಬಸ್ ಗಳನ್ನು ನಿಯೋಜಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.