Extra Marital affair

ಪ್ರಿಯಕರನ ಜೊತೆ ಓಡಿಹೋದ ಪತ್ನಿ; ಪತ್ತೆಹಚ್ಚಿ ಮಾಜಿ ಪ್ರೇಮಿಯೊಂದಿಗೇ ಮದುವೆ ಮಾಡಿಸಿದ ಜವಾನ!
ದೇಶ

ಪ್ರಿಯಕರನ ಜೊತೆ ಓಡಿಹೋದ ಪತ್ನಿ; ಪತ್ತೆಹಚ್ಚಿ ಮಾಜಿ ಪ್ರೇಮಿಯೊಂದಿಗೇ ಮದುವೆ ಮಾಡಿಸಿದ ಜವಾನ!

ಮಹಿಳೆ ಕಾಣೆಯಾಗಿರುವ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆಕೆಯ ಸ್ಥಳವನ್ನು ಪತ್ತೆಹಚ್ಚಿ ಮಾಜಿ ಪ್ರಿಯಕರನ ಜೊತೆ ಆಕೆಯನ್ನು ಪತ್ತೆ ಮಾಡಿದ್ದಾರೆ.

ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು!
ರಾಜ್ಯ

ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು!

ತುಮಕೂರಿನ ಕುಣಿಕಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದ್ದ ಲವರ್​ (Lover) ಜೊತೆ ಓಡಿ ಹೋಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಲಿ ಪಡೆದ ಮಹಿಳೆ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್ ಸಿಕ್ಕಿದೆ.

Shocking: ಅವಳಿಗೆ ನನ್ ಗಂಡ ಬೇಕು ಅಂದ್ರೆ, ನಂಗೂ ಅವಳ ಗಂಡ ಬೇಕು; ಪತಿಯರ ಬದಲಿಸಲು ಕೇಳಿದ ಅಕ್ಕ-ತಂಗಿ; ಬೇಸ್ತು ಬಿದ್ದ ನ್ಯಾಯಮೂರ್ತಿ! ಆಗಿದ್ದೇನು?
ದೇಶ

Shocking: ಅವಳಿಗೆ ನನ್ ಗಂಡ ಬೇಕು ಅಂದ್ರೆ, ನಂಗೂ ಅವಳ ಗಂಡ ಬೇಕು; ಪತಿಯರ ಬದಲಿಸಲು ಕೇಳಿದ ಅಕ್ಕ-ತಂಗಿ; ಬೇಸ್ತು ಬಿದ್ದ ನ್ಯಾಯಮೂರ್ತಿ! ಆಗಿದ್ದೇನು?

ತಂಗಿ ಜೊತೆ ಗಂಡ ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸುವ ಬದಲು ಅಕ್ಕ ತಾನೂ ಕೂಡ ತಂಗಿ ಗಂಡನ ಜೊತೆ ಬದುಕುತ್ತೇನೆ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿ: ಹೆತ್ತಮಗುವನ್ನು ಹತ್ಯೆ ಮಾಡಿ ಹೃದಯಾಘಾತದ ಕಥೆ ಕಟ್ಟಿದ ಮಹಾತಾಯಿ!
ದೇಶ

ಅಕ್ರಮ ಸಂಬಂಧಕ್ಕೆ ಅಡ್ಡಿ: ಹೆತ್ತಮಗುವನ್ನು ಹತ್ಯೆ ಮಾಡಿ ಹೃದಯಾಘಾತದ ಕಥೆ ಕಟ್ಟಿದ ಮಹಾತಾಯಿ!

ಬಾಲಕ ಸತ್ತಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ನೆಲಕ್ಕೆ ಅಪ್ಪಳಿಸಿದ್ದಾರೆಂದು ಹೇಳಲಾಗಿದೆ.

ವಿಚ್ಛೇದಿತನೊಂದಿಗೆ ಪತ್ನಿ ಅಕ್ರಮ ಸಂಬಂಧ: ಇಬ್ಬರು ಮಕ್ಕಳನ್ನು ಕೊಂದು ಪತಿ ತಾನೂ ನೇಣಿಗೆ ಶರಣು!
ದೇಶ

ವಿಚ್ಛೇದಿತನೊಂದಿಗೆ ಪತ್ನಿ ಅಕ್ರಮ ಸಂಬಂಧ: ಇಬ್ಬರು ಮಕ್ಕಳನ್ನು ಕೊಂದು ಪತಿ ತಾನೂ ನೇಣಿಗೆ ಶರಣು!

ಸೋಲಂಕಿ ಸಹೋದರ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಸೋಲಂಕಿ ಅವರ ಪತ್ನಿ ಫಲ್ಗುಣಿ ನರೇಶ್ ರಾಥೋಡ್ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಹೇಳಲಾಗಿದೆ ಎಂದು ಗುರ್ಜರ್ ಹೇಳಿದ್ದಾರೆ.

Imad Wasim: 3 ಮಕ್ಕಳ ಬಳಿಕ ಪತ್ನಿಗೆ ಕೈಕೊಟ್ಟ Pakistan ಕ್ರಿಕೆಟಿಗ; Influencer ಜೊತೆ ಅಕ್ರಮ ಸಂಬಂಧ?
ಕ್ರಿಕೆಟ್

Imad Wasim: 3 ಮಕ್ಕಳ ಬಳಿಕ ಪತ್ನಿಗೆ ಕೈಕೊಟ್ಟ Pakistan ಕ್ರಿಕೆಟಿಗ; Influencer ಜೊತೆ ಅಕ್ರಮ ಸಂಬಂಧ?

ಒಂದೆಡೆ ಏಷ್ಯಾಕಪ್ ವಿಚಾರವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಲೆಬಿಸಿಯಲ್ಲಿದ್ದರೆ, ಇತ್ತ ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ ಇಮಾದ್ ವಾಸಿಂ ತನ್ನ ವೈಯುಕ್ತಿಕ ವಿಚಾರವಾಗಿ ಭಾರಿ ಸುದ್ದಿಯಲ್ಲಿದ್ದಾರೆ.

Lover ಜೊತೆ ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, OYO ರೂಮಿನಿಂದ ಜಿಗಿದು ಪರಾರಿಯಾದ ಪತ್ನಿ!, Video Viral
ದೇಶ

Lover ಜೊತೆ ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, OYO ರೂಮಿನಿಂದ ಜಿಗಿದು ಪರಾರಿಯಾದ ಪತ್ನಿ!, Video Viral

ಪ್ರಿಯಕರನ ಜೊತೆ ಓಯೋ ರೂಮ್‌ನಲ್ಲಿದ್ದ ಹೆಂಡತಿಯನ್ನ ರೆಡ್‌ ಹ್ಯಾಂಡ್ ಆಗಿ ಗಂಡ ಪತ್ತೆ ಮಾಡಿದ್ದು, ಗಂಡನ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪತ್ನಿ ಹೊಟೆಲ್ ರೂಮಿನಿಂದಲೇ ಜಿಗಿದು ಪರಾರಿಯಾಗಿದ್ದಾಳೆ.

ಪತ್ನಿ ಅಕ್ರಮ ಸಂಬಂಧ ಶಂಕೆ; 3 ವರ್ಷದ ಮಗನ ಕತ್ತು ಸೀಳಿದ ಟೆಕ್ಕಿ!
ದೇಶ

ಪತ್ನಿ ಅಕ್ರಮ ಸಂಬಂಧ ಶಂಕೆ; 3 ವರ್ಷದ ಮಗನ ಕತ್ತು ಸೀಳಿದ ಟೆಕ್ಕಿ!

ಕಂಠಪೂರ್ತಿ ಕುಡಿದಿದ್ದರಿಂದ ಆತನಿಗೆ ಪ್ರಜ್ಞೆ ಇರಲಿಲ್ಲ. ಬಳಿಕ ಕೆಲ ಹೊತ್ತಿನ ಬಳಿಕ ಮಾಧವ್ ಗೆ ಪ್ರಜ್ಞೆ ಬಂದಿದ್ದು, ಈ ವೇಳೆ ಆತನನ್ನು ವಿಚಾರಿಸಿದಾಗ ಮಗುವನ್ನು ಕೊಂದ ವಿಚಾರ ಬಾಯಿಬಿಟ್ಟಿದ್ದಾನೆ.

ವಿವಾಹೇತರ ಸಂಬಂಧ: ಕ್ಯಾಮೆರಾ ಮುಂದೆಯೇ ಪತಿಗೆ 'ಕಪಾಳಮೋಕ್ಷ' ಮಾಡಿದ Miss Vizag ನಕ್ಷತ್ರ
ವಿಡಿಯೋ

ವಿವಾಹೇತರ ಸಂಬಂಧ: ಕ್ಯಾಮೆರಾ ಮುಂದೆಯೇ ಪತಿಗೆ 'ಕಪಾಳಮೋಕ್ಷ' ಮಾಡಿದ Miss Vizag ನಕ್ಷತ್ರ