ದೇಶಪೂರ್ವ ಲಡಾಕ್ ಉದ್ವಿಗ್ನ ಸ್ಥಿತಿ: ನೇಪಾಳ ಗಡಿಯಲ್ಲಿ ವಿಶೇಷ ಭದ್ರತೆಯಿಂದ ಇರಲು ಕೇಂದ್ರ ಗೃಹ ಸಚಿವಾಲಯ ಸೂಚನೆ
ಗಡಿ ವಾಸ್ತವ ರೇಖೆ(ಎಲ್ ಎಸಿ)ಯುದ್ಧಕ್ಕೂ ಚೀನಾ ಸೇನೆಯ ನಿಲುಗಡೆಯಿಂದ ಉದ್ವಿಗ್ನ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗಡಿಭಾಗದಲ್ಲಿರುವ ಎಲ್ಲಾ ಅರೆ ಸೇನಾಪಡೆಯನ್ನು ವಿಶೇಷ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.