Extradited

26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ 'ಶೀಘ್ರದಲ್ಲೇ' ಭಾರತಕ್ಕೆ ಹಸ್ತಾಂತರ
ರಾಣಾನನ್ನು ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ 'ದಟ್ಟವಾಗಿದೆ' ಎಂದು ಮೂಲಗಳು ತಿಳಿಸಿವೆ. ಬುಧವಾರ ರಾಣಾ ಭಾರತಕ್ಕೆ ಬರುತ್ತಿಲ್ಲ ಮತ್ತು ಹಸ್ತಾಂತರ ಪ್ರಕ್ರಿಯೆಯು ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸಿಖ್ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆಗೆ ಸಂಚು: ಭಾರತ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ಸೆನಗಲ್ ಜೊತೆಗಿನ ಕಾನೂನು ಪ್ರಕ್ರಿಯೆ ಪೂರ್ಣ: ಶೀಘ್ರದಲ್ಲೇ ಭೂಗತ ಪಾತಕಿ ರವಿ ಪೂಜಾರಿ ಭಾರತಕ್ಕೆ ಹಸ್ತಾಂತರ
ಭೂಗತ ಪಾತಕಿ ರವಿ ಪೂಜಾರಿಯನ್ನು ರಾಜ್ಯಕ್ಕೆ ಕರೆತರಲು ತೊಡಕಾಗಿದ್ದ ಕೆಲ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಆರೋಪಿಯನ್ನು ಸೆನಗಲ್ ದೇಶದಿಂದ ರಾಜ್ಯಕ್ಕೆ ಕರೆತರಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

26/11 ಮುಂಬೈ ದಾಳಿ ಸಂಚುಕೋರ ತಹಾವ್ವುರ್ ರಾಣ ಭಾರತದ ವಶಕ್ಕೆ?
26/11 ಮುಂಬೈ ದಾಳಿಯ ಸಂಚಿಗೆ ಸಂಬಂಧಿಸಿದಂತೆ ಅಮೆರಿಕಾದಿಂದ 14 ವರ್ಷ ಜೈಲು ಶಿಕ್ಷೆಗೊಳಗಾಗಿರುವ ತಹಾವ್ವುರ್ ಹುಸೈನ್ ರಾಣ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

