ಸಿನಿಮಾ ಸುದ್ದಿಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ: ರಿಷಬ್ ಶೆಟ್ಟಿ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ
ಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್ ಸಖತ್ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.