Eye care

ದೀಪಾವಳಿ ಸಮಯದಲ್ಲಿ ನಿಮ್ಮ ಮತ್ತು ಮಕ್ಕಳ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸುವುದು ಹೇಗೆ?
ದೀಪಾವಳಿ ಎಂದರೆ ಬೆಳಕಿನ ಹಬ್ಬ. ಪಟಾಕಿ ಸಿಡಿಸುವಾಗ ಕಣ್ಣಿಗೆ ಗಾಯ ಮಾಡಿಕೊಳ್ಳುವ ಮೂಲಕ ಕತ್ತಲಾಗಿಸಿಕೊಳ್ಳುವುದು ಬೇಡ. ಮಕ್ಕಳಿಗಾಗುವ ಕಣ್ಣಿನ ಗಾಯಗಳಲ್ಲಿ ಶೇ 45 ರಷ್ಟು ಮನೆಯಲ್ಲಿಯೇ ಸಂಭವಿಸುತ್ತವೆ. ಈ ಪೈಕಿ ಪಟಾಕಿಗಳಿಂದ ಶೇ 10 ರಷ್ಟು ಹೆಚ್ಚಾಗುತ್ತದೆ.

ಮಾಲಿನ್ಯದ ನಡುವೆಯೂ ಕಣ್ಣಿನ ಸಂರಕ್ಷಣೆ ಹೇಗೆ!
ರಾಜಧಾನಿ ದೆಹಲಿ ನಂತರ ಉದ್ಯಾನ ನಗರಿ ಎಂದೇ ಖ್ಯಾತಿ ಪಡೆದಿದ್ದ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಮಹಾನಗರಿಯಲ್ಲಿ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ಕಳೆದರೆ ಸಾಕು ಮುಖದ ಮೇಲೆ ಕಪ್ಪು ಕಣಗಳ ಒಂದು ಪದನ ಕೂತಿರುತ್ತದೆ ಎಂಬುದು ಎಲ್ಲರಿಗೂ ಅನುಭವಕ್ಕೆ...

