Eye donate

Dr Rajkumar Eye Bank: ಪುನೀತ್ ನಿಧನದ ನಂತರ 3.9 ಸಾವಿರ ನೇತ್ರ ಸಂಗ್ರಹ
30 ವರ್ಷಗಳಲ್ಲಿ 75,000 ನೇತ್ರದಾನ ಪ್ರತಿಜ್ಞೆಗಳನ್ನು ಹೊಂದಿದ್ದ ಕಣ್ಣಿನ ಬ್ಯಾಂಕ್ ಕೇವಲ ನಾಲ್ಕು ವರ್ಷಗಳಲ್ಲಿ ಸುಮಾರು 1.3 ಲಕ್ಷ ಪ್ರಮಾಣ ಪಡೆದುಕೊಂಡಿದೆ.

ಬೆಂಗಳೂರು: ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗ ಶೆಟ್ಟಿ
ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ಮೃತಪಟ್ಟ ಬಳಿಕವೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಡಾ. ರಾಜ್ ಕುಟುಂಬದ ಮಾದರಿಯಲ್ಲೇ ಹಿರಿಯ ನಿರ್ದೇಶಕ ಭಗವಾನ್ ನೇತ್ರದಾನ
ಡಾ.ರಾಜ್ ಕುಮಾರ್ ಅವರಂತೆಯೇ ಇಂದು ನಿಧನರಾದ ಹಿರಿಯ ನಿರ್ದೇಶಕ ಭಗವಾನ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ಮೂರ್ನಾಲ್ಕು ಜನರಿಗೆ ದೃಷ್ಟಿ ಬರಲಿದೆ.

ಮೆಚ್ಚಿನ ನಟನಿಂದ ಸ್ಫೂರ್ತಿ; ನೇತ್ರದಾನ ಮಾಡುವತ್ತ ಅಭಿಮಾನಿಗಳ ಆಸಕ್ತಿ!
ತಮ್ಮ ಮೆಚ್ಚಿನ ನಟನಿಂದ ಸ್ಪೂರ್ತಿ ಪಡೆದ ಹಲವು ಮಂದಿ ತಮ್ಮ ಕಣ್ಣುಗಳನ್ನು ದಾನ ಮಾಡಲು ಮುಂದಾಗಿದ್ದಾರೆ. ಕಳೆದ 2 ದಿನಗಳಿಂದ ನೂರಾರು ಮಂದಿ ವಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಖಾಸಗಿ ವೈದ್ಯರ ಬಳಿ ನೇತ್ರದಾನ ಮಾಡಲು ಮುಂದಾಗಿದ್ದಾರೆ.

ಕಂಠಸಿರಿಗೆ ಮನಸೋತ ವೃದ್ಧ: 'ಸರಿಗಮಪ' ಋತ್ವಿಕ್ ಗೆ ಕಣ್ಣು ದಾನ ಮಾಡಲು ಮುಂದಾದ ಬಳ್ಳಾರಿ ವ್ಯಕ್ತಿ
ಕನ್ನಡ ಭಾಷೆಯ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪದಲ್ಲಿ ತನ್ನ ಹಾಡಿನಿಂದಲೇ ಎಲ್ಲರ ಗಮನ ಸೆಳೆದಿರುವ ಋತ್ವಿಕ್ ಕಂಠಸಿರಿಗೆ ಮನಸೋತಿರುವ ವೃದ್ಧರೊಬ್ಬರು,...

