ದೇಶKatchatheevu island: 'ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪ ಬಿಟ್ಟುಕೊಟ್ಟ ಕಾಂಗ್ರೆಸ್, ಅದನ್ನು ಎಂದಿಗೂ ನಂಬಲು ಸಾಧ್ಯವಿಲ್ಲ'- ಪ್ರಧಾನಿ ಮೋದಿ
1974ರಲ್ಲಿ ವಿವಾದಿತ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ನ್ನು ಟೀಕಿಸಿದ್ದಾರೆ.