ರಾಜ್ಯಪುನೀತ್ ರಾಜ್ ಕುಮಾರ್ ಪ್ರೇರಣೆ: ಕುಟುಂಬ ಸದಸ್ಯರ ನೇತ್ರದಾನಕ್ಕೆ ಮುಂದಾದ ಎಂ.ಪಿ. ರೇಣುಕಾಚಾರ್ಯ
ಇತ್ತೀಚಿಗೆ ನಿಧನರಾದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜ್ ಕುಮಾರ್ ಅವರಿಂದ ಪಡೆದ ಪ್ರೇರಣೆಯಿಂದ ತಮ್ಮ ಕುಟುಂಬದ ಸದಸ್ಯರೆಲ್ಲರ ನೇತ್ರವನ್ನು ಮರಣಾ ನಂತರ ದಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.