ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ವಿದಾಯ ಹೇಳಿರುವ ವೆಸ್ಟ್ ಇಂಡೀಸ್ ತಂಡದ ಆಟಗಾರ ಫಬಿಯನ್ ಅಲೆನ್ ಅದ್ಭುತ ಕ್ಯಾಚ್ ವೊಂದನ್ನು ಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.