ದೇಶ2009ರ ಶೋಪಿಯಾನ್ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ತಿರುಚಿ, ಪಾಕ್ ಪರ ಕೆಲಸ ಮಾಡಿದ್ದ ಇಬ್ಬರು ವೈದ್ಯರ ವಜಾ!
2009 ರಲ್ಲಿ ಶೋಪಿಯಾನ್ ನಲ್ಲಿ ನಡೆದ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ತಿರುಚಿದ್ದ, ಪಾಕ್ ಮೂಲದ ಸಂಘಟನೆಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ವೈದ್ಯರನ್ನು ಜಮ್ಮು-ಕಾಶ್ಮೀರ ಆಡಳಿತ ಸೇವೆಯಿಂದ ವಜಾಗೊಳಿಸಿದೆ.