ದೇಶಅಮ್ಮನನ್ನು ಭೇಟಿಯಾಗಲ್ಲ ಎಂದ ಮಕ್ಕಳು: ಪಾಕಿಸ್ತಾನದಿಂದ ಭಾರತಕ್ಕೆ ಮರಳಿದ ಅಂಜು ನಿಗೂಢವಾಗಿ ನಾಪತ್ತೆ!
ತನ್ನ ಫೇಸ್ಬುಕ್ ಗೆಳೆಯ ನಸ್ರುಲ್ಲಾನನ್ನು ಮದುವೆಯಾಗಲು ಜುಲೈ ತಿಂಗಳಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಮಹಿಳೆ ಅಂಜು ಸ್ವದೇಶಕ್ಕೆ ವಾಪಸಾಗಿದ್ದಾಳೆ. ರಾಜಸ್ಥಾನದ ಭಿವಾಡಿಯ ವಸತಿ ಸಮುಚ್ಛಯದಲ್ಲಿ ವಾಸವಿರುವ ಆಕೆಯ ಮಕ್ಕಳು, ತಾಯಿಯನ್ನು ಭೇಟಿ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.