ದೇಶಮಾಸ್ಕ್, ಸ್ಯಾನಿಟೈಸರ್ ಬೆಲೆ ನಿಗದಿ ಪಡಿಸಿ ಕೇಂದ್ರ ಸರ್ಕಾರ ಆದೇಶ: ಸಚಿವ ರಾಮ್ ವಿಲಾಸ್ ಪಾಸ್ವಾನ್
ಈಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಸ್ಕ್, ಸ್ಯಾನಿಟೈಸರ್ ಗಳಿಗೆ ದರ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಟ್ವೇಟ್ ಮಾಡಿದ್ದಾರೆ.