ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳು ಸೇರಿದಂತೆ ಬೆಂಗಳೂರಿನ 80 ವಾರ್ಡ್ಗಳು ಅತಿ ಹೆಚ್ಚು ನೀರಿನ ಕೊರತೆಯನ್ನು ಎದುರಿಸಬಹುದು.