ಸಿನಿಮಾ ಸುದ್ದಿನಟ ಪ್ರಕಾಶ್ ರೈ ಗೆ ಬಿಗ್ ಬಾಸ್ ವಿನ್ನರ್ 'ಒಳ್ಳೆ ಹುಡ್ಗ ಪ್ರಥಮ್' ಓಪನ್ ಚಾಲೆಂಜ್!
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂಬಂಧ ಹೇಳಿಕೆ ನೀಡಿ ಮಾಧ್ಯಮಗಳಲ್ಲಿ ಸುದ್ದಿಗೆ ಗ್ರಾಸವಾಗಿರುವ ಖ್ಯಾತ ನಟ ಪ್ರಕಾಶ್ ರೈ ಅವರಿಗೆ ಸ್ಯಾಂಡಲ್ ವುಡ್ ನಟ ಒಳ್ಳೆ ಹುಡ್ಗ ಪ್ರಥಮ್ ಸಾಮಾಜಿಕ ತಾಣಗಳಲ್ಲಿ ಬಹಿರಂಗ ಸವಾಲೆಸೆದಿದ್ದಾರೆ.