Facebook account

ತನ್ನ ಫೇಸ್‌ಬುಕ್ ಖಾತೆಯನ್ನು ಮರುಸ್ಥಾಪಿಸುವಂತೆ ಮೆಟಾವನ್ನು ಕೇಳಿದ ಡೊನಾಲ್ಡ್ ಟ್ರಂಪ್: ವರದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನಕ್ಕೆ ಮರಳುವ ಸಲುವಾಗಿ ತಮ್ಮ ಪ್ರಬಲ ಸಾಮಾಜಿಕ ಮಾಧ್ಯಮ ಖಾತೆಗಳ ನಿಯಂತ್ರಣವನ್ನು ಮರಳಿ ಪಡೆಯಲು ಬಯಸುತ್ತಿದ್ದಾರೆ ಎಂದು ವರದಿಯಾಗಿದೆ.

ನಟ ಕಾರ್ತಿ ಫೇಸ್‌ಬುಕ್ ಖಾತೆ ಹ್ಯಾಕ್: ಪುನಃಸ್ಥಾಪನೆ ಪ್ರಕ್ರಿಯೆ ನಡೆಯುತ್ತಿದೆ ಎಂದ 'ಪೊನ್ನಿಯಿನ್ ಸೆಲ್ವನ್-1' ಸ್ಟಾರ್
ತಮ್ಮ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಮತ್ತು ಅದನ್ನು ಮರುಸ್ಥಾಪಿಸಲು ತಮ್ಮ ತಂಡವು ಸಾಮಾಜಿಕ ಮಾಧ್ಯಮ ದೈತ್ಯರೊಂದಿಗೆ ಕೆಲಸ ಮಾಡುತ್ತಿದೆ ಎಂದು ನಟ ಕಾರ್ತಿ ಸೋಮವಾರ ಹೇಳಿದ್ದಾರೆ.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಫೇಸ್ ಬುಕ್ ಖಾತೆ ಕಿಡಿಗೇಳಿಗಳಿಂದ ದುರ್ಬಳಕೆ!
ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.

ಫೇಸ್ ಬುಕ್ ಖಾತೆ ಮೂಲಕ ಮಹಿಳೆಯರನ್ನು ಮದುವೆಯಾಗುವುದಾಗಿ ವಂಚಿಸುತ್ತಿದ್ದವನ ಬಂಧನ
ಫೇಸ್ ಬುಕ್ ಖಾತೆ ತೆರೆದು ನಕಲಿ ಹೆಸರಿಲ್ಲಿ ಹೆಂಗಸರನ್ನು ಮರಳು ಮಾಡಿ ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಮುಖಂಡನ ಪಾಕ್ ಪರ ಫೇಸ್‌ಬುಕ್ ಪೋಸ್ಟ್ ಪ್ರಕರಣಕ್ಕೆ ಟ್ವಿಸ್ಟ್: ಒಬ್ಬನ ಬಂಧನ
ಭಾರೀ ವಿವಾದಕ್ಕೆ ಕಾರಣವಾಗಿದ್ದ ಬೆಳಗಾವಿ ಕಾಂಗ್ರೆಸ್ ಮುಖಂಡರ ಫೇಸ್ ಬುಕ್ ಪೋಸ್ಟ್ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ. ಈ ಸಂಬಂಧ ಪೋಲೀಸರು ನಾಗರಾಜ್ ಮಾಲಿ ಎಂಬಾತನನ್ನು ಬಂಧಿಸಿದ್ದಾರೆ.

ಆರ್ ಎಸ್ಎಸ್ ಮುಖಂಡ ಚಂದ್ರಾವತ್ ಗೆ ಜೀವ ಬೆದರಿಕೆ, ಫೇಸ್ ಬುಕ್ ಖಾತೆ ಹ್ಯಾಕ್
ಆರ್ ಎಸ್ಎಸ್ ಮುಖಂಡ ಕುಂದನ್ ಚಂದ್ರಾವತ್ ತಮಗೆ ಜೀವ ಬೆದರಿಕೆ ಬರುತ್ತಿದೆ ಹಾಗೂ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಉಗ್ರ ವನಿಯನ್ನು ಹುತಾತ್ಮ ಎಂದಿದ್ದ ಪಾಕಿಸ್ತಾನ ನಟನ ಫೇಸ್ ಬುಕ್ ಖಾತೆ ಡಿಆಕ್ಟೀವ್
ಉಗ್ರ ಬುರ್ಹಾನ್ ಮುಜಾಫರ್ ವನಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹುತಾತ್ಮ ಎಂದು ಹೇಳಿದ್ದ ಪಾಕಿಸ್ತಾನದ ಖ್ಯಾತ ನಟ ಹಮಾಜ್ ಅಲಿ ಅಬ್ಬಾಸಿಯ ಖಾತೆಯನ್ನು ಫೇಸ್ ಬುಕ್ ನಿಷ್ಕ್ರಿಯಗೊಳಿಸಿದೆ.

