ವಿದೇಶಕೇಂಬ್ರಿಡ್ಜ್ ಅನಲಿಟಿಕಾಗೆ 8.7 ಕೋಟಿ ಬಳಕೆದಾರರ ಮಾಹಿತಿ ಹಂಚಿಕೆಯಾಗಿದೆ: ಫೇಸ್ ಬುಕ್
2016ರ ಅಮೆರಿಕ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಸಲಹಾ ಸಂಸ್ಥೆ ಕೇಂಬ್ರಿಡ್ಜ್ ಅನಲಿಟಿಕಾ ಜೊತೆ ಬರೊಬ್ಬರಿ 8.7 ಕೋಟಿ ಬಳಕೆದಾರರ ದತ್ತಾಂಶಗಳನ್ನು ಹಂಚಿಕೊಳ್ಳಲಾಗಿತ್ತು ಎಂದು ಫೇಸ್ಬುಕ್ ಸಂಸ್ಥೆ ಒಪ್ಪಿಕೊಂಡಿದೆ.