Facebook India

ಫೇಸ್ಬುಕ್ ಇಂಡಿಯಾದ ಉನ್ನತ ಕಾರ್ಯನಿರ್ವಾಹಕಿ ಅಂಖಿ ದಾಸ್ ರಾಜೀನಾಮೆ
ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಪರ ಒಲವು ತೋರುವ ಕಾರಣಕ್ಕೆ ದೇಶದ ಕಂಪನೀಸ್ ಕಂಟೆಂಟ್ ಮಾಡರೇಶನ್ ನೀತಿಯಲ್ಲಿ ಹಸ್ತಕ್ಷೇಪ ಮಾಡಿದ ಆರೋಪದ ಹಿನ್ನೆಲೆ ಫೇಸ್ಬುಕ್ನ ಭಾರತದ ಸಾರ್ವಜನಿಕ ನೀತಿಯ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ ಸಲ್ಲಿಸಿದ್ದಾರೆ.

ಸಂಸದೀಯ ಸಮಿತಿ ವಿಚಾರಣೆಗೆ ಹಾಜರಾದ ಫೇಸ್ ಬುಕ್ ಇಂಡಿಯಾ ಮುಖ್ಯಸ್ಥೆ
ದ್ವೇಷಯುಕ್ತ ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ತಾರತಮ್ಯ ಪಕ್ಷಪಾತ ನಿಲುವು ಅನುಸರಿಸಿದ್ದಾರೆಂಬ ಆರೋಪ ಎದುರಿಸುತ್ತಿರುವ ಫೇಸ್ ಬುಕ್ ಇಂಡಿಯಾದ ಪಾಲಿಸಿ ಮುಖ್ಯಸ್ಥೆ ಅಂಖಿ ದಾಸ್ ಅವರು ಶುಕ್ರವಾರ ಸಂಸದೀಯ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

