ವಿದೇಶFacebook-Instagram Down: ಮತ್ತೆ ಸ್ಥಗಿತಗೊಂಡಿದ್ದ ಫೇಸ್ಬುಕ್-ಇನ್ಸ್ಟಾಗ್ರಾಮ್; ಬಳಕೆದಾರರ ಪರದಾಟ
ಪ್ರಸಿದ್ಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಮತ್ತೆ ಸ್ಥಗಿತಗೊಂಡಿದ್ದ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ. ವಿಶ್ವದಾದ್ಯಂತ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಬಳಕೆದಾರರು ಪ್ಲಾಟ್ಫಾರ್ಮ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದ್ದಾರೆ.