Facebook Live

ಕೆಜಿಎಫ್ ಚಾಪ್ಟರ್ 2 ರಿಲೀಸ್ ಯಾವಾಗ? ಈ ಬಗ್ಗೆ ನಟ ಯಶ್ ಹೇಳಿದ್ದೇನು?
ಸಿನಿಮಾ ಸುದ್ದಿ

ಕೆಜಿಎಫ್ ಚಾಪ್ಟರ್ 2 ರಿಲೀಸ್ ಯಾವಾಗ? ಈ ಬಗ್ಗೆ ನಟ ಯಶ್ ಹೇಳಿದ್ದೇನು?

ಕಜಿಎಫ್ ಚಿತ್ರ ಬಿಡುಗಡೆಯಾಗಿ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡ ಬೆನ್ನಲ್ಲೇ ಇದೀಗ ಎಲ್ಲರ ಚಿತ್ತ ಕೆಜಿಎಫ್ ಪಾರ್ಟ್ 2 ನತ್ತ ನೆಟ್ಟಿದ್ದು, ಪಾರ್ಟ್ 2 ರಿಲೀಸ್ ಡೇಟ್ ಯಾವಾಗ ಎಂಬ ಪ್ರಶ್ನೆಗೆ ನಟ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಮೋದಿ, ಸಿದ್ದರಾಮಯ್ಯರಿಂದ ಸಿಗದ ಭರವಸೆ, ನೊಂದು ಫೇಸ್‍ಬುಕ್ ಲೈವ್‌ನಲ್ಲಿ ಯುವತಿಯಿಂದ ಆತ್ಮಹತ್ಯೆ ಯತ್ನ!
ರಾಜ್ಯ

ಪ್ರಧಾನಿ ಮೋದಿ, ಸಿದ್ದರಾಮಯ್ಯರಿಂದ ಸಿಗದ ಭರವಸೆ, ನೊಂದು ಫೇಸ್‍ಬುಕ್ ಲೈವ್‌ನಲ್ಲಿ ಯುವತಿಯಿಂದ ಆತ್ಮಹತ್ಯೆ ಯತ್ನ!

ಸಾಮಾಜಿಕ ಬಹಿಷ್ಕಾರದಿಂದ ಬೇಸತ್ತು ಯುವತಿಯೊರ್ವಳು ಫೇಸ್‍ಬುಕ್ ಲೈವ್‌ನಲ್ಲಿ ತನ್ನ ಅಳಲನ್ನು ತೊಡಿಕೊಂಡು ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ....

ಭಾರತೀಯ ಸೇನೆಗೆ ಆಯ್ಕೆಯಾಗಿಲ್ಲವೆಂಬ ನೋವಿನಿಂದ ಫೇಸ್‌ಬುಕ್‌ ಲೈವ್‌ ಮಾಡಿ ಯುವಕ ಆತ್ಮಹತ್ಯೆಗೆ ಶರಣು!
ದೇಶ

ಭಾರತೀಯ ಸೇನೆಗೆ ಆಯ್ಕೆಯಾಗಿಲ್ಲವೆಂಬ ನೋವಿನಿಂದ ಫೇಸ್‌ಬುಕ್‌ ಲೈವ್‌ ಮಾಡಿ ಯುವಕ ಆತ್ಮಹತ್ಯೆಗೆ ಶರಣು!

ಭಾರತೀಯ ಸೇನೆಗೆ ಸೇರಬೇಕೆಂಬ ಹೆಬ್ಬಯಕೆ, ಐದು ಬಾರಿ ಪ್ರಯತ್ನಿಸಿದರು ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ಫೇಸ್‌ಬುಕ್‌ ಲೈವ್‌ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ...

ರಜನಿ ಅಭಿನಯದ ಕಾಲಾ ಚಿತ್ರ ಫೇಸ್ಬುಕ್ ಲೈವ್; ಓರ್ವನ ಬಂಧನ
ಸಿನಿಮಾ ಸುದ್ದಿ

ರಜನಿ ಅಭಿನಯದ ಕಾಲಾ ಚಿತ್ರ ಫೇಸ್ಬುಕ್ ಲೈವ್; ಓರ್ವನ ಬಂಧನ

ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಕಾಲಾ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು ಚಿತ್ರವನ್ನು ಫೇಸ್ ಬುಕ್ ಲೈವ್...

ಫೇಸ್ ಬುಕ್ ಲೈವ್ ನಲ್ಲಿ ರಾಜ್ ಕುಮಾರ್ ಸೋದರರು!
ಸಿನಿಮಾ ಸುದ್ದಿ

ಫೇಸ್ ಬುಕ್ ಲೈವ್ ನಲ್ಲಿ ರಾಜ್ ಕುಮಾರ್ ಸೋದರರು!

ಕನ್ನಡದ ವರನಟ ಡಾ. ರಾಜ್ ಅವರ ಪುತ್ರರಾದ ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಇದೇ ಮೊದಲ ಬಾರಿ ಫೇಸ್ ಬುಕ್ ಲೈವ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ದರ್ಶನ್ 'ತಾರಕ್' ಗೂ ತಟ್ಟಿದ ಪೈರಸಿ ಬಿಸಿ, ಚಿತ್ರದ ಕೆಲ ದೃಶ್ಯಗಳು ಫೇಸ್ ಬುಕ್ ನಲ್ಲಿ ಲೈವ್
ಸಿನಿಮಾ ಸುದ್ದಿ

ದರ್ಶನ್ 'ತಾರಕ್' ಗೂ ತಟ್ಟಿದ ಪೈರಸಿ ಬಿಸಿ, ಚಿತ್ರದ ಕೆಲ ದೃಶ್ಯಗಳು ಫೇಸ್ ಬುಕ್ ನಲ್ಲಿ ಲೈವ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷೆಯ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ಜನುಮದಿನ ವಿಶೇಷ: ಫೇಸ್ ಬುಕ್ ಲೈವ್ ಮೂಲಕ ಅಭಿಮಾನಿಗಳನ್ನು ಭೇಟಿಯಾದ ಕಿಚ್ಚ ಸುದೀಪ್...
ಸಿನಿಮಾ ಸುದ್ದಿ

ಜನುಮದಿನ ವಿಶೇಷ: ಫೇಸ್ ಬುಕ್ ಲೈವ್ ಮೂಲಕ ಅಭಿಮಾನಿಗಳನ್ನು ಭೇಟಿಯಾದ ಕಿಚ್ಚ ಸುದೀಪ್...

ಇಂದು ಸ್ಯಾಂದಲ್ ಉಡ್ ಅಭಿನವ ಚಕ್ರವರ್ತಿ, ನಟ ಕಿಚ್ಚ ಸುದೀಪ್ ಜನುಮ ದಿನ

ಫೇಸ್​ಬುಕ್​ ಲೈವ್ ಅಪಘಾತ: ಕಾರು ಪಲ್ಟಿಯಾಗಿ 3 ಸಾವು
ದೇಶ

ಫೇಸ್​ಬುಕ್​ ಲೈವ್ ಅಪಘಾತ: ಕಾರು ಪಲ್ಟಿಯಾಗಿ 3 ಸಾವು

ಫೇಸ್ ಬುಕ್ ನಲ್ಲಿ ಲೈವ್ ವಿಡಿಯೋ ಮಾಡಿಕೊಂಡು ಚಾಲನೆ ಮಾಡುವಾಗ ಕಾರು ಪಲ್ಟಿ ಹೊಡೆದು ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ...