
ಬೆಂಗಳೂರು: ಫೇಸ್ ಬುಕ್ ನಲ್ಲಿ ಲವ್; ಮಹಿಳೆಗೆ ಬೆತ್ತಲೆ ಫೋಟೋ ಶೇರ್ ಮಾಡಿ ತಗ್ಲಾಕೊಂಡ ಭೂಪ!
23 ವರ್ಷದ ಯುವಕನೊಬ್ಬ ತನ್ನ ಬೆತ್ತಲೆ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಅಪರಿಚಿತ ಮಹಿಳೆಯೊಂದಿಗೆ ಫೇಸ್‌ಬುಕ್‌ನಲ್ಲಿ ಹಂಚಿಕೊಂಡು ಇಕ್ಕಟ್ಟಿಗೆ ಸಿಲುಕಿದ್ದಾನೆ.

ಫೇಸ್‌ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾದ ಅಯೋಧ್ಯೆ ದೇವಸ್ಥಾನದ ಅರ್ಚಕ, ವಿಡಿಯೋ ವೈರಲ್!
ಅಯೋಧ್ಯೆಯ ಕೊಟ್ವಾಲಿ ಪ್ರದೇಶದ ರಾಯಗಂಜ್ ಚೌಕಿಯಿಂದ ಕೂಗಳತೆ ದೂರದಲ್ಲಿ ನರಸಿಂಹ ದೇವಸ್ಥಾನದ ಅರ್ಚಕ ರಾಮ್ ಶಂಕರ್ ದಾಸ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಯುವಕನ ಪ್ರಾಣ ಉಳಿಸಿದ ಪೊಲೀಸರ ಸಮಯ ಪ್ರಜ್ಞೆ; ಫೇಸ್‌ಬುಕ್ ಲೈವ್ ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ.

ಫೇಸ್ ಬುಕ್ ಮಾತೃಸಂಸ್ಥೆ ಮೆಟಾದಿಂದ 10 ಸಾವಿರ ನೌಕರರ ವಜಾ
ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು, 10,000 ಕಾರ್ಮಿಕರನ್ನು ವಜಾಗೊಳಿಸಲಿದೆ ಎಂದು ವರದಿಯೊಂದು ತಿಳಿಸಿದೆ.

ಟ್ವಿಟರ್ ಗೆ ಸಡ್ಡು; ಮತ್ತೊಂದು ಸಾಮಾಜಿಕ ಮಾಧ್ಯಮ ಆ್ಯಪ್ ತಯಾರಿಸಲು ಮೆಟಾ ಮುಂದು!
ಎಲಾನ್ ಮಸ್ಕ್ ಮಾಲೀಕತ್ವದ ಟ್ವಿಟರ್ ಗೆ ಸಡ್ಡು ಹೊಡೆಯಲು ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಮುಂದಾಗಿದ್ದು, ಟ್ವಿಟರ್ ಮಾದರಿಯ ಸಾಮಾಜಿಕ ಮಾಧ್ಯಮ ಆ್ಯಪ್ ತಯಾರಿಕೆಯಲ್ಲಿ ತೊಡಗಿದೆ ಎಂದು ತಿಳಿದುಬಂದಿದೆ.

ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪಲು ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ!
ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪುವ ಸಲುವಾಗಿ ಮತ್ತೆ ಟೆಕ್ ದೈತ್ಯ ಮೆಟಾ ಸಂಸ್ಥೆ ತನ್ನ ಸಾವಿರಾರು ಸಿಬ್ಬಂದಿಗಳನ್ನು ವಜಾ ಮಾಡಲು ಮುಂದಾಗಿದೆ.

ಮೆಟಾದಿಂದ ಫೇಸ್ ಬುಕ್, ಇನ್ ಸ್ಟಾಗ್ರಾಂನ ಬ್ಲೂ ಟಿಕ್ ಗಾಗಿ ಮಾಸಿಕ ಶುಲ್ಕ ಪ್ರಾರಂಭ: ಯಾರಿಗೆ ಮತ್ತು ಏಕೆ?
ಮೆಟಾ ಕೂಡ ಟ್ವಿಟ್ಟರ್ ಮಾದರಿಯಲ್ಲಿ ಫೇಸ್ ಬುಕ್, ಇನ್ ಸ್ಟಾಗ್ರಾಂನ ಚಂದಾದಾರಿಕೆ ಮಾಸಿಕ ಶುಲ್ಕ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್‌ಬುಕ್-ಇನ್‌ಸ್ಟಾಗ್ರಾಮ್ ನಿಷೇಧ ತೆರವು: ಮೆಟಾ ಘೋಷಣೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೇಲೆ ಹೇರಲಾಗಿರುವ ನಿಷೇಧವನ್ನು ತೆರವುಗೊಳಿಸಲಾಗುತ್ತದೆ ಎಂದು ಈ ಸಂಸ್ಥೆಗಳ ಮಾತೃಸಂಸ್ಥೆ ಮೆಟಾ ಗುರುವಾರ ಘೋಷಣೆ ಮಾಡಿದೆ.

ತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್‌ಗಳಿಗೆ ಆದಾಯ ಹಂಚಬೇಕು: ಕೇಂದ್ರ ಒತ್ತಾಯ
ಗೂಗಲ್, ಫೇಸ್ ಬುಕ್ ನಂತಹ ಟೆಕ್ ದೈತ್ಯ ಸಂಸ್ಥೆಗಳು ತಮ್ಮ ಸಂಸ್ಛೆಯ ಆದಾಯವನ್ನು ಡಿಜಿಟಲ್ ಸುದ್ದಿ ಪ್ರಕಾಶಕರೊಂದಿಗೆ ಹಂಚಿಕೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಒತ್ತಾಯಿಸಿದ್ದಾರೆ.

