
ಥಾಣೆ: ಮಹಿಳೆಗೆ 22 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್!
ಥಾಣೆ ನಗರದ 36 ವರ್ಷದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಆಗಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 22.67 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಇನ್ಮುಂದೆ ಫೇಸ್ಬುಕ್ ಹೆಸರು 'Meta': ಸೋಶಿಯಲ್ ಮೀಡಿಯಾ ದಿಗ್ಗಜ ಸಂಸ್ಧೆ ಹೆಸರು ಬದಲಾಗಿದ್ದೇಕೆ?
ಫೇಸ್‌ಬುಕ್ ತನ್ನ ಮೂಲ ಕಂಪನಿಯ ಹೆಸರನ್ನು 'ಮೆಟಾ' ಎಂದು ಬದಲಾಯಿಸಿದೆ.

ಮೆಟಾ ಭಾರತದ ನೂತನ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ
ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾದ ಭಾರತ ಮುಖ್ಯಸ್ಥೆಯಾಗಿ ಸಂಧ್ಯಾ ದೇವನಾಥನ್ ಅವರನ್ನು ನೇಮಕ ಮಾಡಲಾಗಿದೆ.

ಕೇರಳ ರಾಜ್ಯಪಾಲರ ಫೇಸ್ ಬುಕ್ ಖಾತೆ ಹ್ಯಾಕ್!
ಕೇರಳ ರಾಜ್ಯಪಾಲರ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದ್ದು, ಈ ಬಗ್ಗೆ ಸ್ವತಃ ಅವರೇ ಶನಿವಾರ ಮಾಹಿತಿ ನೀಡಿದ್ದಾರೆ.

2021-22ರ ಅತೀ ದೊಡ್ಡ ಉದ್ಯೋಗ ಕಡಿತ: 11 ಸಾವಿರ ನೌಕರರ ತೆಗೆದು ಹಾಕಿದ ಫೇಸ್ ಬುಕ್ ಮಾತೃಸಂಸ್ಥೆ ಮೆಟಾ!
ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಹಾಲಿ ವರ್ಷದ ಅತೀ ದೊಡ್ಡ ಪ್ರಮಾಣದ ಉದ್ಯೋಹ ಕಡಿತಕ್ಕೆ ಮುಂದಾಗಿದ್ದು, ಜಗತ್ತಿನಾದ್ಯಂತ ತನ್ನ ಸುಮಾರು 11 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ತೆಗೆದುಹಾಕಿದೆ ಎನ್ನಲಾಗಿದೆ.

ಟ್ವಿಟರ್ ಹಾದಿಯಲ್ಲಿ ಫೇಸ್ ಬುಕ್; ಬೃಹತ್ ಪ್ರಮಾಣದ ಉದ್ಯೋಗ ಕಡಿತಕ್ಕೆ ಮುಂದು?
ಟ್ವಿಟರ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಿದ ಬೆನ್ನಲ್ಲೆ ಮತ್ತೊಂದು ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಸಹ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪುಲ್ವಾಮಾ ಉಗ್ರದಾಳಿ ಕುರಿತು ಅವಹೇಳನಕಾರಿ ಪೋಸ್ಟ್: ಬೆಂಗಳೂರಿನ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ
ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರು 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಹರ್ ಘರ್ ತಿರಂಗಾ: ಫೇಸ್ಬುಕ್, ಟ್ವೀಟರ್ ಡಿಪಿಗೆ ತ್ರಿವರ್ಣಧ್ವಜ ಹಾಕಿ ಟೀಕಾಕಾರರ ಬಾಯಿ ಮುಚ್ಚಿಸಿದ ಆರ್‌ಎಸ್‌ಎಸ್
ವಿಪಕ್ಷ ಕಾಂಗ್ರೆಸ್ ನ ತೀವ್ರ ವಿರೋಧದ ಬಳಿಕ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ತನ್ನ ಸಾಮಾಜಿಕ ಖಾತೆಗಳ ಪ್ರೊಫೈಲ್ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದೆ.

ಭಾರತದಲ್ಲಿ ಗೂಗಲ್, ಫೇಸ್ ಬುಕ್ ವಾರ್ಷಿಕ ಆದಾಯ 23,313 ಕೋಟಿ ರೂ.!; ಸಂಸತ್ತಿಗೆ ಮಾಹಿತಿ
ಸಾಂಪ್ರದಾಯಿಕ ಮಾಧ್ಯಮ ಸಂಸ್ಥೆಗಳಲ್ಲಿ ಬರುವ ಸುದ್ದಿಗಳನ್ನು ಹೋಸ್ಟ್ ಮಾಡುವ ಮೂಲಕ ಫೇಸ್‌ಬುಕ್ , ಗೂಗಲ್‌ನಂತಹ ಟೆಕ್ ಸಂಸ್ಥೆಗಳಿಗೆ ಬರುವ ಆದಾಯ ಎಷ್ಟು ನಿಮಗೆ ತಿಳಿದಿದೆಯೇ? ಈ ಕುರಿತು ದೇಶದ ಸಂಸತ್ತಿನಲ್ಲಿ ಉತ್ತರ ಲಭಿಸಿದೆ.

