Facelift

ಗಬ್ಬೆದ್ದು ನಾರುತ್ತಿದ್ದ ತಾಣವೀಗ ಸುಂದರ ಸ್ಥಳ: ಬೆಳ್ಳಂದೂರು ಫ್ಲೈಓವರ್ ಕೆಳಭಾಗಕ್ಕೆ ಹೊಸ ರೂಪ..!
ಇಂಟೆಲ್ ಇಂಡಿಯಾ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ಮತ್ತು ರೈಸಿಂಗ್ ಇಂಡಿಯಾ ಟ್ರಸ್ಟ್ ಸಹಯೋಗದೊಂದಿಗೆ ಈ ಜಾಗದಲ್ಲಿ ಗಿಡಗಳನ್ನು ಬೆಳೆಸಿ, ಕಲಾತ್ಮಕ ವಿನ್ಯಾಸ ಮತ್ತು ಆಸನ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

Russell Market: 140 ಕೋಟಿ ರೂ ವೆಚ್ಚದಲ್ಲಿ ಹೊಸ ರೂಪ..!
ಮುಂಭಾಗದಲ್ಲಿ ಹಣ್ಣು ಮತ್ತು ತರಕಾರಿ ಅಂಗಡಿಗಳು ಮತ್ತು ಗಡಿಯಾರ ಗೋಪುರವನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಪಾರಂಪರಿಕ ರಚನೆಗೆ ಯಾವುದೇ ತೊಂದರೆಯಾಗುವುದಿಲ್ಲ.

ಗ್ರಾಮೀಣ ಗ್ರಂಥಾಲಯಗಳ ಮೇಲ್ದರ್ಜೆಗೇರಿಸಲು ಸರ್ಕಾರ ಮುಂದು!
ಯುವಜನರಲ್ಲಿ ಓದುವ ಹವ್ಯಾಸವನ್ನು ಉತ್ತೇಜಿಸಲು ಮತ್ತು ಓದುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಗ್ರಾಮೀಣ ಪ್ರದೇಶದ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದೆ.

ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 52 ರೈಲು ನಿಲ್ದಾಣ ಮೇಲ್ದರ್ಜೆಗೆ
ಅಮೃತ್ ಭಾರತ್ ಯೋಜನೆಯಡಿ ರಾಜ್ಯದ ಐವತ್ತೆರಡು ರೈಲು ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದೆ, ದೀರ್ಘಾವಧಿ ದೃಷ್ಟಿಯೊಂದಿಗೆ ನಿರಂತರ ಅಭಿವೃದ್ಧಿ ನಿರೀಕ್ಷಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ನಿಲ್ದಾಣಗಳನ್ನು ನಗರ ಕೇಂದ್ರಗಳಾಗಿಯೂ ಅಭಿವೃದ್ಧಿಪಡಿಸಲಾಗುತ್ತಿದೆ.

ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ರೂ.525 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ!
150 ವರ್ಷಗಳಷ್ಟು ಹಳೆಯದಾದ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣವನ್ನು 'ವಿಶ್ವ ದರ್ಜೆಯ ಟರ್ಮಿನಲ್' ಆಗಿ ನಿರ್ಮಿಸಲು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದ್ದು, ರೂ.525 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ನೀಡಲು ಚಿಂತನೆ ನಡೆಸಿದೆ.

