Facial recognition

ಶಾಲೆಗಳಲ್ಲಿ ಫೇಶಿಯಲ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡಿ: ಮುಖ್ಯಮಂತ್ರಿಗಳಿಗೆ ಪೋಷಕರ ಪತ್ರ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2025-26 ರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ (SATS) ಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ AI-ಆಧಾರಿತ ಮುಖ ಗುರುತಿಸುವಿಕೆ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು.

ಭವಿಷ್ಯದಲ್ಲಿ ಮತದಾನದ ಪ್ರಕ್ರಿಯೆ ಮತ್ತಷ್ಟು ಸಲೀಸು: ವೋಟ್ ಹಾಕಬಹುದು ತೋರಿಸಿ ನಿಮ್ಮ ಫೇಸು!
ಭಾರತೀಯ ಚುನಾವಣಾ ಆಯೋಗ ಬೆಂಗಳೂರಿನ ಮತಗಟ್ಟೆಯಲ್ಲಿ ಮುಖ ಗುರುತಿಸುವ ತಂತ್ರಜ್ಞಾನವನ್ನು ಬಳಸಲಿದೆ. ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಈ ತಂತ್ರಜ್ಞಾನ ಬಳಸಲ್ಪಡುತ್ತಿದೆ

