ದೇಶ'ಇತರ ಹಿಂದೂಗಳು ಯಾಕೆ ಬೆದರಿಕೆ ಎದುರಿಸುತ್ತಿಲ್ಲ?': ಕಾಶ್ಮೀರಿ ಪಂಡಿತರ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ! Video
ಬುಧವಾರ ಅನಂತನಾಗ್ನಲ್ಲಿ ಮಾತನಾಡಿದ ಅಬ್ದುಲ್ಲಾ, ಸಮುದಾಯವನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿದ್ದರೆ, ಜಮ್ಮು ಮತ್ತು ಕಾಶ್ಮೀರದ ಹೊರಗಿನ ಹಿರಿಯ ಹಿಂದೂ ಅಧಿಕಾರಿಗಳು ಇದೇ ರೀತಿಯ ಬೆದರಿಕೆಗಳನ್ನು ಯಾಕೆ ಎದುರಿಸುತ್ತಿಲ್ಲ ಎಂದು ಪ್ರಶ್ನಿಸಿದರು.