ದೇಶಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲು 'ಫ್ಯಾಕ್ಟ್ ಚೆಕ್ ಘಟಕ' ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ತಡೆ
ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ(ಪಿಐಬಿ) ಅಡಿಯಲ್ಲಿ 'ಫ್ಯಾಕ್ಟ್ ಚೆಕ್ ಘಟಕ' ಸ್ಥಾಪಿಸುವ ಕೇಂದ್ರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.