ರಾಜ್ಯರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್' ಘಟಕ ಸ್ಥಾಪನೆ: ಕಾನೂನಿನ ವಿರುದ್ಧ ಹೋಗುವುದಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ
ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 'ನಕಲಿ ಸುದ್ದಿ'ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್' ಘಟಕ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ...