ದೇಶಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್ಶೀಟ್ನಲ್ಲಿ 'ದ್ವಿದಳ ಧಾನ್ಯಗಳು' ಉಲ್ಲೇಖ ಕೈಬಿಟ್ಟ ಅಮೆರಿಕಾ..!
ಸೋಮವಾರ ಬಿಡುಗಡೆಗೊಂಡ ಮೊದಲ ಫ್ಯಾಕ್ಟ್ಶೀಟ್ನಲ್ಲಿ, ಭಾರತವು ಅಮೆರಿಕದ ಕೈಗಾರಿಕಾ ಉತ್ಪನ್ನಗಳು ಮತ್ತು ಕೆಲವು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿಮೆ ಮಾಡುವುದು ಅಥವಾ ರದ್ದುಪಡಿಸುವುದಾಗಿ ಹೇಳಲಾಗಿತ್ತು.