ರಾಜಕೀಯಕೋಲಾರ ಕಾಂಗ್ರೆಸ್ ಟಿಕೆಟ್: ಬಣ ಬಡಿದಾಟದಲ್ಲಿ ಮೂರನೇಯವರಿಗೆ ಲಾಭ? ಹೊಸ ಅಭ್ಯರ್ಥಿ ಘೋಷಣೆ ಸಾಧ್ಯತೆ!
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಎಚ್. ಮುನಿಯಪ್ಪ ಹಾಗೂ ಹಿರಿಯ ನಾಯಕ ರಮೇಶ್ ಕುಮಾರ್ ನಡುವಣ ಬಣ ಬಡಿದಾಟ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು, ನಿನ್ನೆ ನಡೆದ ಸಂಧಾನ ಸಭೆಯೂ ಯಶಸ್ವಿಯಾದಂತೆ ಕಂಡುಬರುತ್ತಿಲ್ಲ.