ರಾಜಕೀಯಆಪರೇಷನ್ ಕಮಲ ಮಾಡುತ್ತಿಲ್ಲ, ಕಾಂಗ್ರೆಸ್ ಸರ್ಕಾರ ತನ್ನಷ್ಟಕ್ಕೆ ತಾನೇ ಪತನವಾಗಲಿದೆ: ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇಲ್ಲ ಬದಲಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಜಿ ಪರಮೇಶ್ವರ ಅವರ ಬಣಗಳ ಸರ್ಕಾರವಿದೆ ಎಂದು ಬಿಜೆಪಿ ಮುಖಂಡ ಮುರುಗೇಶ್ ನಿರಾಣಿ ಭಾನುವಾರ ಹೇಳಿದ್ದಾರೆ.